ಶಾಲೆಯ ಆವರಣದಲ್ಲಿ ವಧುವರರಿಂದ ವನಮಹೋತ್ಸವ

Source: S.O. News Service | By MV Bhatkal | Published on 12th February 2019, 4:13 PM | Coastal News | Don't Miss |

ಭಟ್ಕಳ: ತಾಲೂಕಿನ ಮುಂಡಳ್ಳಿ ಸರಕಾರಿ ಹೈಸ್ಕೂಲ್ ಆವರಣದಲ್ಲಿ ಗಿಡ ನೆಡುವ ಮೂಲಕ ಮುಂಡಳ್ಳಿಯ ಸಂಕನಮನೆ ಸುಬ್ಬಯ್ಯ ಅವರ ಪುತ್ರ ಮಂಜುನಾಥ ಮೊಗೇರ ಮುಂಡಳ್ಳಿ ತಮ್ಮ ವಿವಾಹ ದಿನವನ್ನು ವಿಶಿಷ್ಟವಾಗಿ ಆಚರಿಸಿದರು. ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಧುವರರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...