ಎಸ್.ಎಸ್.ಎಲ್.ಸಿ ಪ್ರಥಮ ಬಾಷೆಗೆ ಪರೀಕ್ಷೆಗೆ 13 ವಿದ್ಯಾರ್ಥಿಗಳು ಗೈರು

Source: sonews | By Staff Correspondent | Published on 21st March 2019, 6:54 PM | Coastal News | Don't Miss |

ಭಟ್ಕಳ: ಇಂದು ನಡೆದ ಎಸ್.ಎಸ್.ಎಲ್.ಸಿ ಪ್ರಥಮ ಭಾಷೆ ಪರೀಕ್ಷೆಯು ಸುಗಮವಾಗಿ ನಡೆದಿದ್ದು 9ಗಂಡು 4 ಹೆಣ್ಣು ಸೇರಿದಂತೆ ಒಟ್ಟು 13 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆಂದು ಭಟ್ಕಳ ಕ್ಷೇತ್ರಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ  ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇಂದು ನಡೆದ ಪ್ರಥಮ ಭಾಷೆ ಕನ್ನಡ, ಉರ್ದು ಮತ್ತು ಇಂಗ್ಲಿಷ್ ಭಾಷೆ ವಿಷಯದಲ್ಲಿ 918 ಗಂಡು ಹಾಗೂ 1000 ಹೆಣ್ಣು ಒಟ್ಟು 1918 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕಟ್ಟೆಚ್ಚರವನ್ನು ವಹಿಸಲಾಗಿದ್ದು ತಾಲೂಕಿನ 9 ಪರೀಕ್ಷಾ ಕಂದ್ರಗಳಲ್ಲಿ ಇಂದು ಪರೀಕ್ಷೆಗಳು ಸುಗಮವಾಗಿ ನೆರವೇರಿದವು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...