ಅಬುಧಾಬಿ : ಮಂಗಳೂರು ಕ್ರಿಕೆಟ್ ಕ್ಲಬ್ ವತಿಯಿಂದ ಪತ್ರಿಕಾಗೋಷ್ಠಿ

Source: yahya abbas | By Arshad Koppa | Published on 24th February 2017, 3:24 PM | Gulf News | Sports News |

ಅಬುಧಾಬಿ :  ಮಂಗಳೂರು ಕ್ರಿಕೆಟ್ ಕ್ಲಬ್ ವತಿಯಿಂದ ನಡೆಸಲ್ಪಡುವ “ಮಂಗಳೂರು ಕಪ್ 2017”ಕಪ್  ಐದನೇ ಸೀಸನ್ ಕುರಿತಾದ ಪತ್ರಿಕಾ ಗೋಷ್ಠಿ ಇತ್ತೀಚಿಗೆ  ಶೇಖ್ ಝಾಯಿದ್ಅಂತಾರಾಷ್ಟ್ರೀಯ ಕ್ರೀಡಾಂಗಣದ ಪ್ರೆಸ್ ಕಾನ್ಫರೆನ್ಸ್ ಕೊಠಡಿಯಲ್ಲಿ ನಡೆಯಿತು.

 


ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಂಗಳೂರು  ಕ್ರಿಕೆಟ್ ಕ್ಲಬ್ ನ ಅಧ್ಯಕ್ಷ  ಲತೀಫ್ ಕೆ . ಹೆಚ್ ಕಕ್ಕಿಂಜೆ ಎಂಸಿಸಿ ಯ ಧ್ಯೇಯೋದ್ದೇಶ ಮತ್ತು ಪಂದ್ಯಾವಳಿಯ ನಿಯಮಾವಳಿಯನ್ನು ಕೂಲಂಕುಷವಾಗಿ ವಿವರಿಸಿದರು.

Read These Next

ಹ್ಯಾಮರ್ ಥ್ರೋ; ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಭಟ್ಕಳ: ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಬುಧವಾರ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ನಲ್ಲಿ ...

ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿ ವಹಿಸುವಂತೆ ಕ್ಷೇತ್ರಶಿಕ್ಷಣಾಧಿಕಾರಿ ಕರೆ

ಭಟ್ಕಳ:  ವಿದ್ಯಾರ್ಥಿಗಳು  ಪಟ್ಯಪುಸ್ತಕದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ವಹಿಸಿದ್ದಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ...