ಕಾರವಾರ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

Source: so news | By MV Bhatkal | Published on 22nd June 2018, 9:53 PM | Coastal News |

ಕಾರವಾರ : ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಜೂನ್ 25 ರಿಂದ 30 ರವರೆಗೆ  ಕಾರವಾರ ಘಟಕದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು.
 ಜೂನ್ 25 ರಂದು ಬೆಳಗ್ಗೆ 11- ರಿಂದ ಮಧ್ಯಾಹ್ನ 12.30 ರವರೆಗೆ ಜೊಯಿಡಾ, 12 ರಿಂದ 1.30 ರವರೆಗೆ ಕುಮಟಾ ಹಾಗೂ ª3 ರಿಂದ 4.30 ರವರೆಗೆ ಹಳಿಯಾಳ ಪ್ರವಾಸಿ ಮಂದಿರದಲ್ಲಿ, ಜೂ. 27 ರಂದು ಬೆಳಗ್ಗೆ 11.30 ರಿಂದ ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುಂಡಗೋಡ ಹಾಗೂ ಸಿದ್ದಾಪುರ ಮತ್ತು  3 ರಿಂದ 4.30 ರವರೆಗೆ ಯಲ್ಲಾಪುg ಹಾಗೂ ಶಿರಸಿÀ ಪ್ರವಾಸಿ ಮಂದಿರದಲ್ಲಿ, ಜೂ. 28  ರಂದು ಬೆಳಗ್ಗೆ 11. ರಿಂದ ಮದ್ಯಾಹ್ನ 12.30 ರವರೆಗೆ ಅಂಕೋಲಾ ಪ್ರವಾಸಿ ಮಂದಿರದಲ್ಲಿ. ಜೂ.29 ರಂದು ಬೆಳಗ್ಗೆ 11.30 ರಿಂದ 1 ಗಂಟೆಯವರೆಗೆ ರವರೆಗೆ ಹೊನ್ನಾವರ ಮತ್ತು ಭಟ್ಕಳ ಪ್ರವಾಸಿ ಮಂದಿರ ಹಾಗೂ ಬೆಳಗ್ಗೆ 11.30 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಕಾರವಾರ ಲೋಕಾಯುಕಕ್ತ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಅಹವಾಲು ಸ್ವೀಕರಿಸಲಾಗುತ್ತದೆ 
ಕಾರವಾರ ಹೊರತುಪಡಿಸಿ ಬೇರೆ ಎಲ್ಲಾ ಕಡೆ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸಲಾಗುತ್ತದೆ. ದೂರು ನೀಡುವವರು ಸಿವಿಲ್ ಮತ್ತು ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಪ್ರಕರಣಗಳನ್ನು ಹೊರತುಪಡಿಸಿ ಇನ್ನುಳಿದ ದೂರುಗಳನ್ನು ಈ ಸಂದರ್ಭದಲ್ಲಿ ನೀಡಬಹುದು. ಅನಾಮದೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾದ್ಯವಾಗುವುದಿಲ್ಲವಾದ್ದರಿಂದ ಅರ್ಜಿದಾರರು ಅರ್ಜಿಯಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ದೂರವಾಣಿ ಸಂಖ್ಯೆಗಳನ್ನು ತಪ್ಪದೇ ನನಮೂದಿಸುವುದು. ಹೆಚ್ಚಿನ ವಿವಿರಗಳಿಗಾಗಿ ಲೋಕಾಯುಕ್ತ ಪೊಲಿಸ್ ಅಧೀಕ್ಷಕರ ಕಚೇರಿ ದೂರವಾಣಿ ಸಂ : 08382-222202, 222250, 222202, 220198 ವನ್ನು ಸಂಪರ್ಕಿಸಬಹುದು. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...