ಜಿಲ್ಲಾ ಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಆದಿತ್ಯಕೊಪ್ಪಿಕರ್ ಪ್ರಥಮ

Source: sonews | By Staff Correspondent | Published on 11th October 2018, 10:53 PM | Coastal News |

ಭಟ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ, ಪ್ರೌಢ ಶಿಕ್ಷಣ ನಿರ್ದೇಶನಾಲಯ, ಎನ್.ಸಿ.ಇ.ಆರ್.ಟಿ. ಮತ್ತು ವಿ.ಐ.ಟಿ.ಎಂ., ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರವಾರ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಇಲ್ಲಿನ ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಆದಿತ್ಯ ಕೊಪ್ಪಿಕರ್ ಈತನು ಆರೋಗ್ಯ ಮತ್ತು ನೈರ್ಮಲ್ಯ ವಿಷಯದಲ್ಲಿ ಪ್ರಸ್ತುತಪಡಿಸಿ ಪ್ರಥಮ ಸ್ಥಾನ ಗಳಿಸಿದ್ದಾನೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...