ಭಟ್ಕಳ: ಡಾ.ಸೈಯ್ಯದ್ ಖಲೀಲುರ್ರಹ್ಮಾನ್ ಗೆ ಸನ್ಮಾನ

Source: S O News service | By Staff Correspondent | Published on 16th July 2016, 2:11 PM | Coastal News | Gulf News | Don't Miss |

ಭಟ್ಕಳ: ಇತ್ತಿಚೆಗೆ ದುಬೈಯಲ್ಲಿ ಐರ್ಲೆಂಡ್ ಸರ್ಕಾರ ಭಟ್ಕಳದ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷ  ಎಸ್.ಎಂ.ಸೈಯ್ಯದ್  ಖಲೀಲುರ್ರಹ್ಮಾನ್ ರಿಗೆ ಡಾಕ್ಟರೇಟ್ ಪದವಿ ನೀಡಿದ್ದು ಇದಕ್ಕಾಗಿ ಶುಕ್ರವಾರ ಕುಮಟಾ ಅಲ್ ಎಹ್ಸಾನ್ ವೆಲ್ಫೆರ್ ಟ್ರಸ್ಟ್ ವತಿಯಿಂದ ಅವರ ಸ್ವಗ್ರಹದಲ್ಲಿ ಸನ್ಮಾಸಿ ಗೌರವಿಸಲಾಯಿತು. 
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಎಸ್.ಎಂ. ಸೈಯ್ಯದ್ ಖಲೀಲ್, ಪ್ರಶಸ್ತಿ ಗೌರವಗಳು ಮನುಷ್ಯನ ಒಳ್ಳೆಯತನಕ್ಕೆ ನೀಡಲಾಗುತ್ತವೆ. ನಾವು ಮಾಡಿದ ಒಳ್ಳೆಯ ಕಾರ್ಯಗಳು ನಮ್ಮ ಸೃಷ್ಟಿಕರ್ತನಿಗೆ, ಭಗವಂತನಿಗೆ ತೃಪ್ತಿಕೊಟ್ಟಿದ್ದಲ್ಲಿ ಇದಕ್ಕಿಂತಲೂ ಉನ್ನತ ಗೌರವಾದಾರಗಳು ನಮಗೆ ಸಿಗಲಿವೆ ಎಂದರು. 
ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಬಸ್ತಿ ಅಬ್ದುಲ್ ಮಲೀಕ್, ಉಪಾಧ್ಯಕ್ಷ ಮೌಲಾನ ಮುಹಮ್ಮದ್ ಹುಸೇನ್ ಗೈಮಾ, ಪ್ರಧಾನ ಕಾರ್ಯದರ್ಶಿ ಮುಝಪ್ಪರ್ ಶೇಖ್ ಹಾಗೂ ಖಜಾಂಚಿ ಕಾದಿರ್ ಮೀರಾ ಪಟೇಲ್ ಉಪಸ್ಥಿತಿದ್ದರು. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.