ಅಂಜುಮನ್ ಇಂಜಿನೀಯರಿಂಗ್ ಕಾಲೇಜ್ ವತಿಯಿಂದ ಪಿಯು ವಿದ್ಯಾರ್ಥಿಗಳಿಗಾಗಿ ಸ್ಟೆಮ್-18 ಫೆಸ್ಟ್

Source: sonews | By Staff Correspondent | Published on 29th October 2018, 10:26 PM | Coastal News | Don't Miss |

ಭಟ್ಕಳ: ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಶತಮಾನೋತ್ಸವದ ಅಂಗವಾಗಿ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೊಲೊಜಿ ಮತ್ತು ಮ್ಯಾನೇಜ್ಮೆಂಟ್ (ಎಐಟಿಎಂ) ವತಿಯಿಂದ ಪದವಿಪೂರ್ವ ಕಾಲೇಜ್ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಸ್ಟೆಮ್-18 ಎಂಬ ಶೀರ್ಷಿಕೆಯಡಿ ನ.5 ರಂದು ಫೆಸ್ಟ್ ಆಯೋಜಿಸಲಾಗುವುದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ. 

ನಾಲ್ಕು ವಿವಿಧ ಹಂತದ ಸ್ಪರ್ಧೆಗಳು ಈ ಫೆಸ್ಟ್ ಮೂಲಕ ಆಯೋಜಿಸಲಾಗುತ್ತಿದ್ದು, ಇಬ್ಬರು ವಿದ್ಯಾರ್ಥಿಗಳು ಒಂದು ತಂಡವನ್ನಾಗಿ ರಚಿಸಿ  ಮೂಲಗಣಿತ(ಬೇಸಿಕ್ ಮ್ಯಾಥ್ಸ್), ಹಾಗೂ ಅನಾಲಿಟಿಕಲ್ ಸ್ಕಿಲ್ ಕುರಿತ ಪರೀಕ್ಷೆಯ ಮೂಲಕ ತಂಡಗಳನ್ನು ಆಯ್ಕೆ ಮಾಡಲಾಗುವುದು. ಮಾಡಲ್ ಎಕ್ಸ್ಪೋ ಸ್ಪರ್ಧೆಯಲ್ಲಿ ವಿಜ್ಞಾನ ವಿಭಾಗದ 2ರಿಂದ 4 ವಿದ್ಯಾರ್ಥಿಗಳು ಒಂದು ತಂಡವನ್ನು ರಚಿಸಿಕೊಳ್ಳಬಹುದು. 

ಪಿಯುಸಿ ವಿದ್ಯಾರ್ಥಿಗಳು ಈ ಫೆಸ್ಟ್ ನಲ್ಲಿ ಭಾಗವಹಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 940415114, 8095708426 ಮತ್ತು 7022132915 ಗೆ ಸಂಪರ್ಕಿಸಬಹುದೆಂದು ಕೋರಲಾಗಿದೆ. 
 
Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...