ಕಾಣೆಯಾಗಿರುವ ಬಾಲಕಿಯ ಪತ್ತೆಗಾಗಿ ಮನವಿ 

Source: sonews | By Staff Correspondent | Published on 25th September 2018, 11:01 PM | Coastal News | State News | Public Voice | Legal Corner | Don't Miss |

ಕೋಲಾರ: ಪಳನಿರಾವ್ ಕೆ. ಬೋವಿ ಕಾಲೋನಿ, ಕೋಲಾರ ಇವರ ಮಗಳಾದ 17 ವರ್ಷ ವಯಸ್ಸಿನ ಪಿ. ಸೌಂದರ್ಯ ಅವರು ಪಿಯುಸಿ ವ್ಯಾಸಂಗ ಮಾಡಿ ಅನುತ್ತೀರ್ಣಳಾಗಿ ಮನೆಯಲ್ಲೇ ಇದ್ದು, ದಿನಾಂಕ: 12-09-2018 ರಂದು ಮಧ್ಯಾಹ್ನ ಸುಮಾರು 02.45 ಗಂಟೆಯಲ್ಲಿ ಮನೆಯಿಂದ ಕಾಣೆಯಾಗಿರುತ್ತಾಳೆ. ಆಕೆಯ ಮೊಬೈಲ್ ನಂಬರ್ ಸ್ವಿಚ್ ಆಪ್ ಆಗಿದ್ದು, ಸಂಜೆಯಾದರು ಮನೆಗೆ ಬಾರದೆ ಇದ್ದು, ಸ್ನೇಹಿತರು ಹಾಗೂ ಸಂಬಂಧಿಕರ ಬಳಿ ವಿಚಾರಿಸಿ ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ. 

ಕಾಣೆಯಾಗಿರುವ ಹುಡುಗಿಯ ಚಹರೆ: ಕೋಲುಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು,  ಕನ್ನಡ, ಮರಾಠಿ, ತೆಲುಗು, ತಮಿಳು, ಇಂಗ್ಲೀಷ್, ಉರ್ದು ಮತ್ತು ಹಿಂದಿ ಮಾತನಾಡಲು ಬರುತ್ತಿದ್ದು, 5.4 ಅಡಿ ಎತ್ತರವಿದ್ದು,  ನೀಲಿ ಬಣ್ಣದ ಚೂಡಿದಾರ್ ಧರಿಸಿರುತ್ತಾಳೆ. 
    
ಕಾಣೆಯಾಗಿರುವ ಹುಡುಗಿಯು ತಮ್ಮ ವ್ಯಾಪ್ತಿಯಲ್ಲಿ ಕಂಡುಬಂದಲ್ಲಿ 08152-243066, 9480802601/02, ಡಿ.ವೈ.ಎಸ್.ಪಿ ಉಪ ವಿಭಾಗ ಕೋಲಾರ-08152-2258254, 9480802620, ಸಿಪಿಐ ನಗರ ವೃತ್ತ – 08152-224488, ಕೋಲಾರ ಮಹಿಳಾ ಪೊಲೀಸ್ ಠಾಣೆ: 08152-226133 ಅನ್ನು ಸಂಪರ್ಕಿಸಬೇಕೆಂದು ಆರಕ್ಷಕ ಉಪನಿರೀಕ್ಷಕರು, ಮಹಿಳಾ ಪೊಲೀಸ್ ಠಾಣೆ, ಕೋಲಾರ ಇವರು ತಿಳಿಸಿದ್ದಾರೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

“ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ, ಸಮಾಜಿಕ ಬದಲಾವಣೆ”-ಐಟಾ ದಿಂದ ರಾಷ್ಟ್ರೀಯ ಶೈಕ್ಷಣಿಕ ಅಭಿಯಾನ

ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ ಮತ್ತು ಸಮಾಜಿಕ ಬದಲಾವಣೆ ಈ ಮೂರು ಅಂಶಗಳು ಪರಸ್ಪರ ಸಂಬಂಧ ಹೊಂದಿವೆ. ಬೋಧನಾ ಪ್ರಬುದ್ಧತೆಯು ...

ಕಾರವಾರದ ಪೊಲೀಸ್ ಹೆಡ್‍ಕ್ವಾಟ್ರ್ರಸ್‍ನಲ್ಲಿ ಅಕ್ರಮ ಪ್ರಾರ್ಥನಾಗೃಹ?? ತೆರವಿಗೆ ಆಗ್ರಹ

ಕಾರವಾರದ ಪೊಲೀಸ್ ಹೆಡ್‍ಕ್ವಾಟ್ರ್ರಸ್‍ನಲ್ಲಿ ಅನುಮತಿ ಇಲ್ಲದೇ ಅಕ್ರಮವಾಗಿ ನಿರ್ಮಿಸಲಾದ ಪ್ರಾರ್ಥನಾಗೃಹವನ್ನು ಉದ್ಘಾಟಿಸುವ ...

ಗೋವುಗಳ ರಕ್ಷಣೆ ನೆಪದಲ್ಲಿ ಅಮಾಯಕರ ಹತ್ಯೆ ನಡೆಯುತ್ತಿರುವುದು ಘೋರ ಅಪರಾಧ; ಸುಪ್ರೀಂ ಕೋರ್ಟ್

ಹೊಸದಿಲ್ಲಿ: ದೇಶದಲ್ಲಿ ನಡೆಯುತ್ತಿರುವ ಸಾಮೂಹಿಕ ಹಲ್ಲೆ ಪ್ರಕರಣವನ್ನು ತಡೆಯಲು ಮತ್ತು ಕಾನೂನನ್ನು ಕೈಗೆತ್ತಿಕೊಳ್ಳುವವರನ್ನು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...