ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Source: S.O. News Service | By Mohammed Ismail | Published on 14th June 2018, 2:24 PM | Coastal News |

ಕಾರವಾರ: ಕೆನರಾ ವೃತ್ತ ದಾಂಡೇಲಿ ವನ್ಯಜೀವಿ ವಿಭಾಗದಲ್ಲಿ ಖಾಲಿಯಿರುವ ಐದು ಅರಣ್ಯ ವೀಕ್ಷಕ ಹುದ್ದೆಗವಿಗೆ ನೇರ ನೇಮಕಾತಿಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಅರ್ಜಿಯನ್ನು ಆನ್‍ಲೈನ್ ಮೂಲಕ 11-06-2018ದಿಂದ 10-07-2018 ಸಂಜೆ 4ರೊಳಗೆ ಸಲ್ಲಿಸಬಹುದಾಗಿದೆ.

    ಈ ಕುರಿತ ಹೆಚ್ಚಿನ ಮಾಹಿತಿಯನ್ನು ವೆಬ್‍ಸೈಟ್  www.aranya.gov.in ಇಲ್ಲಿ ಪಡೆಯಬಹುದಾಗಿದೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಕೆನರಾ ವೃತ್ತ ಅವರ ಪ್ರಕಟಣೆ ತಿಳಿಸಿದೆ.

Read These Next

ಮೋದಿ ಹೆಸರಲ್ಲಿ ಮತಕೇಳದೆ ತನ್ನ ಹೆಸರಿನಲ್ಲಿ ಮತಕೇಳಲಿ ಬಂಡವಾಳ ಹೊರಬರುತ್ತದೆ : ಅಸ್ನೋಟಿಕರ

ಮುಂಡಗೋಡ : ಅನಂತಕುಮಾರ ಹೆಗಡೆ ಮೋದಿ ಹೆಸರಿನಲ್ಲಿ ಮತ ಕೇಳುವುದನ್ನು ಬಿಟ್ಟು ತನ್ನ ಹೆಸರಿನಲ್ಲಿ ಮತ ಕೇಳಲಿ ಆಗಲೇ ಈತನ ಬಂಡವಾಳ ಹೊರ ...