ಸಮಾಲೋಚಕರು ಹಾಗೂ ಯುವ ಪರಿವರ್ತಕರ ನೇಮಕಕ್ಕೆ ಅರ್ಜಿ ಅಹ್ವಾನ

Source: S.O. News Service | By Mohammed Ismail | Published on 12th June 2018, 7:05 PM | State News |

ಕೋಲಾರ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ‘ಯುವ ಸ್ಪಂದನ’ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರನ್ನು ನೇಮಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. 

 ಅರ್ಜಿ ಸಲ್ಲಿಸುವವರು ಕೋಲಾರ ಜಿಲ್ಲೆಯವರಾಗಿರಬೇಕು. 16-35 ವರ್ಷ ವಯೋಮಿತಿಯವರಾಗಿರಬೇಕು ಹಾಗೂ ಪದವಿದರರಾಗಿರಬೇಕು. ಆಸಕ್ತ ಯುವಕ/ಯುವತಿಯರು ಅವರ ವೈಯಕ್ತಿಕ ವಿವರಗಳನ್ನೊಳಗೊಂಡ ಬಯೋಡೇಟಾ ಮತ್ತು ಅದಕ್ಕೆ ಸಂಬಂಧಿಸಿದ ದಾಖಲೆಗಳೊಂದಿಗೆ ಈ ಕಛೇರಿಯಲ್ಲಿ ದಿನಾಂಕ 13-06-2018 ರಂದು ಬೆಳಿಗ್ಗೆ 12.00 ಗಂಟೆಗೆ ಸಂದರ್ಶನಕ್ಕಾಗಿ ಹಾಜರಾಗಲು ಸೂಚಿಸಿದೆ.

Read These Next

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...