ಪರೇಶ್ ಮೇಸ್ತಾ ಪ್ರಕರಣ ಸಿಬಿಐಗೆ: ಗೃಹಸಚಿವ ರಾಮಲಿಂಗಾ ರೆಡ್ಡಿ

Source: sonews | By Staff Correspondent | Published on 13th December 2017, 11:11 PM | State News | Don't Miss |

ಬೆಂಗಳೂರು: ಪರೇಶ್ ಮೇಸ್ತಾ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗುವುದು ಎಂದು ಗೃಹಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಪರೇಶ್ ಸಾವಿನ ಕುರಿತು ಬಿಜೆಪಿಯ ಕೆಲ ನಾಯಕರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಎನ್ ಐಗೆ ಪ್ರಕರಣವನ್ನು ಹಸ್ತಾಂತರಿಸಬೇಕು ಎನ್ನುತ್ತಿದ್ದಾರೆ. ಈ ಹಿಂದೆಯೂ ಅವರು ಇಂತಹ ಆರೋಪಗಳನ್ನು ಮಾಡಿದ್ದರು. ಡಿ.ಕೆ.ರವಿ, ನಂದಿತಾ ಪ್ರಕರಣದಲ್ಲೂ ಇಂತಹ ಆರೋಪಗಳು ಕೇಳಿಬಂದಿತ್ತು ಎಂದವರು ಹೇಳಿದರು.

ಪರೇಶ್ ಮೇಸ್ತಾ ತಂದೆ ಇಂದು ಸುದ್ದಿಗೋಷ್ಠಿಯಲ್ಲಿ ಪ್ರಕರಣವನ್ನು ಸಿಬಿಒಐಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ನೀಡಲಾಗುವುದು ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...