ಕರ್ನಾಟಕದಲ್ಲಿ ಕುಮಾರಪರ್ವ ಆರಂಭ; ೨೫ನೇ ಮುಖ್ಯಮಂತ್ರಿಯಾಗಿ ಎಚ್ಡಿಕೆ; ಉ ಮು.ಮಂ ಡಾ.ಜಿ.ಪರಮೇಶ್ವರ ಪ್ರಮಾಣವಚನ

Source: sonews | By Staff Correspondent | Published on 23rd May 2018, 5:41 PM | State News | Don't Miss |

ಬೆಂಗಳೂರು:ಕಾಂಗ್ರೇಸ್ ಮತ್ತು ಜೆ.ಡಿಎಸ್ ಮೈತ್ರಿಕೋಟ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದ್ದು ಎಚ್.ಡಿ.ಕುಮಾರ್ ಸ್ವಾಮಿ ರಾಜ್ಯದ ೨೫ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜ್ಯದಲ್ಲಿ ”ಕುಮಾರಪರ್ವ’ ಆರಂಭಗೊಂಡಿದೆ.

ಇದೇ ಸಂದರ್ಭದಲ್ಲಿ ಕರ್ನಾಟಕದ ನೂತನ ಉಪ ಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ  ಬುಧವಾರ  ಸಂಜೆ ವಿಧಾನಸೌಧದ ಮುಂಭಾಗದಲ್ಲಿ  ಪ್ರಮಾಣವಚನ ಸ್ವೀಕರಿಸಿದರು.  ರಾಜ್ಯಪಾಲ ವಜುಭಾಯಿ ವಾಲಾ ಇಬ್ಬರಿಗೂ ಪ್ರ ಮಾಣವಚನ ಬೋಧಿಸಿದರು.

ಸಮಾರಂಭದಲ್ಲಿ ಯುಪಿಎ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಎಸ್ ಪಿ ನಾಯಕಿ ಮಾಯಾವತಿ, ಎಸ್ಪಿ ನಾಯಕ ಅಖಿಲೇಶ್ ಯಾದವ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಕೇರಳ ಸಿಎಂ ಪಿಣರಾಯಿ ವಿಜಯನ್, ಆರ್ ಜೆಡಿ ನಾಯಕ ತೇಜಸ್ವಿ ಯಾದವ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ರಾಮಲಿಂಗಾ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...