ಮತ್ತೋರ್ವ ಗೌರಿ ಹಂತಕ ಆರೋಪಿಯ ಬಂಧನ

Source: sonews | By Staff Correspondent | Published on 12th June 2018, 7:17 PM | State News | National News | Don't Miss |

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿ ಸಿಂದಗಿ ಮೂಲದ ಪರಶುರಾಮ್ (26) ಎಂದು ತಿಳಿದುಬಂದಿದೆ.

ಆರೋಪಿಯನ್ನು ಮೂರನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಿದ ಎಸ್.ಐ.ಟಿ, 14 ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದೆ.

ಮನೋಹರ್ ಯಡವೇ ಎಂಬಾತ ನೀಡಿದ ಮಾಹಿತಿ ಅಧರಿಸಿ ಪರಶುರಾಮ್ ವಾಗ್ಮೋರೆ ಹಾಗೂ ಪರಮೇಶ್ ರನ್ನ ಈ ಹಿಂದೆ ವಶಕ್ಕೆ ಪಡೆದಿದ್ದ ಎಸ್.ಐ.ಟಿ, ಪ್ರಕರಣದಲ್ಲಿ ಪರಶುರಾಮ್ ವಾಗ್ಮೋರೆಯ ಪಾತ್ರ ಕಂಡುಬಂದ ಹಿನ್ನಲೆಯಲ್ಲಿ ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ತಿಳಿದು ಬಂದಿದೆ. 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...