ಸರ್ಕಾರ ರಚನೆಗೆ ಆಹ್ವಾನ; ಬಿಎಸ್ ವೈ ಫುಲ್ ಖುಷ್; ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ

Source: sonews | By sub editor | Published on 16th May 2018, 10:44 PM | State News | Don't Miss |

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿಗೆ ಸರಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿದ ಹಿನ್ನೆಲೆಯಲ್ಲಿ ಬಿಎಸ್ ಯಡಿಯೂರಪ್ಪ ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.

ಬಿಎಸ್‌ವೈ ನಾಳೆ ಬೆಳಗ್ಗೆ 9:00ಕ್ಕೆ ರಾಜ್ಯಪಾಲ ವಜೂಭಾಯಿ ವಾಲಾ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕುರಿತು ರಾಜಭವನದಿಂದ ಈಗಷ್ಟೇ ಅಧಿಕೃತ ಮಾಹಿತಿ ನಮಗೆ ಲಭಿಸಿದೆ. ಬಹುಮತ ಸಾಬೀತಿಗೆ 15 ದಿನಗಳ ಕಾಲಾವಕಾಶವಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

Read These Next

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...

ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅರಣ್ಯ ಪರಿಸ್ಥಿತಿ ಕುರಿತ ರಾಜ್ಯ ಮಟ್ಟದ ವಿಚಾರ ಸಂಕೀರಣ

ಭಟ್ಕಳ: ಪರಿಸರ ಪರಿಸ್ಥಿತಿ, ಸಂರಕ್ಷಣೆ, ಸವಾಲು ಹಾಗೂ ಪರಿಹಾರದ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಿಂದ ಜನರು ತಮ್ಮಲ್ಲಿನ ಪರಿಸರದ ...

ಹೆದ್ದಾರಿ ಅಗಲಿಕರಣ; 45ಮೀ ವಿಸ್ತರಣೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ

ಭಟ್ಕಳ: ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಅಗಲೀಕರಣವನ್ನು 30 ಮೀಟರ್‍ಗೆ ಸೀಮಿತಗೊಳಿಸುವ ...

ಸದಸ್ಯರ ಪ್ರಶ್ನೆಗೆ ಉತ್ತರಿಸಲಾಗದೆ ಸಭೆಯಿಂದ ಹೊರನಡೆದ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ಭಟ್ಕಳ: ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಲಾಗದೇ ಗ್ರಾಮ ಪಂಚಾಯತ್  ಪಂಚಾಯತ್ ಅಭಿವೃದ್ದಿ ...