ಬಿ.ಸಿ.ರೋಡ್; ರಸ್ತೆ ಅಪಘಾತ; ಓರ್ವ ಸಾವು

Source: S O News service | By Staff Correspondent | Published on 27th January 2017, 11:51 PM | Coastal News | State News | Incidents | Don't Miss |

ಬಿ.ಸಿ.ರೋಡು : ರಸ್ತೆ ದಾಟುವಾಗ ಅಕ್ಟಿವಾ  ಡಿಕ್ಕಿ ಹೊಡೆದು ಸಾವು ಸಂಭವಿಸಿದ ಘಟನೆ ಮೆಲ್ಕಾರ್ ಎಂಬಲ್ಲಿ  ಶುಕ್ರವಾರ ನಡೆದಿದೆ.  

ರಸ್ತೆ ಅಪಘಾತದಲ್ಲಿ ಮೃತ ವ್ಯಕ್ತಿಯನ್ನು  ಮುಡಿಪು ಇನ್ಫೋಸಿಸ್ ನ ಕಾವಲುಗಾರ ವಿಭಾಗದ ಉದ್ಯೋಗಿ ಎಂದು  ಮೋಹನ್ ರೈ(50) ಎಂದು ಗುರುತಿಸಲಾಗಿದೆ.

ಇವರು ಕೊಡಗು ಜಿಲ್ಲೆಯ ವಿರಾಜಪೇಟೆ  ನಿವಾಸಿಯಾಗಿದ್ದು  ಇರಾ ಗ್ರಾಮದ  ಕುರಿಯಾಡಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...