ವಿಟಿಯು ಅಥ್ಲೆಟಿಕ್ಸ್ ಮೀಟ್; ಅಂಜುಮನ್ ಇಂಜಿನೀಯರಿಂಗ್ ಕಾಲೇಜ್ ವಿದ್ಯಾರ್ಥಿಗಳ ಸಾಧನೆ

Source: sonews | By Sub Editor | Published on 8th November 2017, 7:18 PM | Coastal News | Don't Miss |

ಭಟ್ಕಳ: ನ.3ರಿಂದ 6ರ ವರೆಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಜರಗಿದ ಅಥ್ಲೆಟಿಕ್ ಮೀಟ್ ನಲ್ಲಿ ಇಲ್ಲಿನ ಪ್ರತಿಷ್ಠಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನೊಲಜಿ ಮತ್ತು ಮ್ಯಾನೇಜ್ಮೆಂಟ್ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಸಾಧನೆ ಮಾಡಿದ್ದು ಹರ್ಡಲ್ಸ್ ನಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

 ನೋವಿಲ್ ಫಿಲಿಫ್ಸ್ 110 ಮೀ.ಹರ್ಡಲ್ಸ್ ನಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ಬಾಚಿಕೊಂಡಿದ್ದಾರೆ. ಹ್ಯಾಮರ್ ಎಸೆತದಲ್ಲಿ ಅಬ್ದುಲ್ ಕಾದಿರ್ ತಲಾಲ್ ಮತ್ತು  ಟ್ರಿಪಲ್ ಜಂಪ್ ನಲ್ಲಿ ಸಖಲೈನ್ ಶೇಖ್ ಬ್ರೌನ್ಸ್ ಮೆಡಲ್ ಪಡೆದುಕೊಂಡಿದ್ದಾರೆ. 
ವಿದ್ಯಾರ್ಥಿಗಳ ಸಾಧನೆಗೆ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಹಿಮ್ ಜುಕಾಕೋ, ಪ್ರಾಂಶುಪಾಲ ಡಾ. ಮುಷ್ತಾಖ್ ಭಾವಿಕಟ್ಟೆ ಸೇರಿದಂತೆ ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ. 

Read These Next

ಜ.19ರಿಂದ 21ರವೆಗೆ ಕಟ್ಟೇವೀರ ಸ್ಪೋಟ್ರ್ಸ್ ಕ್ಲಬ್ ನಿಂದ ರಾಜ್ಯ ಮಟ್ಟದ ಕಬಡ್ಡಿ ಹಬ್ಬ

ಭಟ್ಕಳ: ಕಟ್ಟೇವೀರ ಸ್ಪೋಟ್ರ್ಸ್ ಕ್ಲಬ್ ಮುಠ್ಠಳ್ಳಿ, ರಂಜನ್ ಇಂಡೆನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದೊಂದಿಗೆ ರಾಜ್ಯ ...

ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಅವ್ಯವಸ್ಥೆ ಕುರಿತಂತೆ ವೈದ್ಯರಿಗೆ  ತರಾಟೆ

ಭಟ್ಕಳ: ತಾಲೂಕಿನ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಯ ಆಗಾರವಾಗಿದ್ದು ಸಾಕಷ್ಟು ವೈದ್ಯರಿದ್ದರೂ ಸಹ ಸರಿಯಾಗಿ ಕರ್ತವ್ಯ ನಿರ್ವಹಿಸದೆ ...

ಭಟ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಕ್ರಿಯಾಶೀಲತೆಗೆ ರಾಜ್ಯ ಪತ್ರಕರ್ತರ ಸಂಘದಿಂದ ಸಾಂಘಿಕ ಪ್ರಶಸ್ತಿ 

ಭಟ್ಕಳ: ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ 2018ನೇ ಸಾಲಿನ ಪ್ರತಿಷ್ಠಿತ ಸಾಂಘಿಕ ಪ್ರಶಸ್ತಿಗೆ ಭಟ್ಕಳ ತಾಲೂಕು ಕಾರ್ಯನಿರತ ...