ಭಟ್ಕಳ:ತಾಲೂಕಾ ಕನ್ನಡ ಸಾಹಿತ್ಯ ಪರಿಷತ್‍ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆ

Source: so english | By Arshad Koppa | Published on 19th August 2017, 8:17 AM | Coastal News | Special Report |

ಭಟ್ಕಳ, ಆ ೧೬: ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಬೀನಾವೈದ್ಯ ಶಾಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಆಯೋಜಿಸಲಾಯಿತು. ಬೀನಾ ವೈದ್ಯ ಇಂಟರನ್ಯಾಶನಲ್ ಪಬ್ಲಿಕ್ ಶಾಲೆಯ ಸುಮಾರು 48 ವಿಧ್ಯಾರ್ಥಿಗಳು ಸ್ಪರ್ದೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರವನ್ನು ಕಸಾಪ ಗೌರವ ಕಾರ್ಯದರ್ಶಿ ಎಮ್.ಪಿ.ಬಂಢಾರಿ ಸಂಘಟಿಸಿ ನಿರ್ವಹಿಸಿದರು. ಸ್ಪರ್ದೆಯಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಪುಷ್ಪಲತಾ ಎಮ್.ಎಸ್. ಪ್ರಮಾಣ ಪತ್ರ ಹಾಗೂ ಪುಸ್ತಕವನ್ನು ಬಹುಮಾನವಾಗಿ ವಿತರಿಸಿದರು. ನಿರ್ಣಾಯಕರಾಗಿ ಆರ್.ಎನ್.ಎಸ್. ಪ.ಪೂ. ಕಾಲೇಜಿನ ಉಪನ್ಯಾಸಕ ಎಮ್.ಎಸ್.ಹೆಗಡೆ, ಕಸಾಪ ಗೌರವ ಕಾರ್ಯದರ್ಶಿ ಎಮ್.ಪಿ.ಬಂಢಾರಿ ನಿರ್ವಹಿಸಿದರು. ಬಹುಮಾನ ವಿಜೇತರಿಗೆ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಅಭಿನಂದಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...