ಭಟ್ಕಳ: ಹೆಸ್ಕಾಂ  ದೂರವಾಣಿ ಸಂಖ್ಯೆ ಬದಲಾವಣೆ

Source: hescom | By Arshad Koppa | Published on 28th May 2017, 3:35 PM | Coastal News | Special Report |

ಭಟ್ಕಳ ತಾಲ್ಲೂಕಿನ ವ್ಯಾಪ್ತಿಯಲ್ಲಿನ ವಿದ್ಯುತ್ ಗ್ರಾಹಕರಿಗೆ, ವಿದ್ಯುತ್ ಬಿಲ್ ಕುರಿತಾದ ಸಮಗ್ರ ಮಾಹಿತಿಯನ್ನು ಪೂರೈಸಲು ಅನುಕೂಲವಾಗುವಂತೆ, ಸದರಿ ಗ್ರಾಹಕರ ಮೊಬೈಲ್ ನಂಬರ್ ಹೆಸ್ಕಾಂ ಇಲಾಖೆಗೆ ಅವಶ್ಯವಿದ್ದು, ಸದರಿ ಮಾಹಿತಿಯನ್ನು ಕ್ಯಾಂಪ್ ಮಾರ್ಗದಾಳುಗಳಿಗೆ/ ಶಾಖಾ ಕಛೇರಿ/ ಉಪ-ವಿಭಾಗೀಯ ಕಛೇರಿ ಅಥವಾ 08385-222626ಗೆ ದೂರವಾಣಿ ಕರೆ ಮಾಡಿಯೂ ತಿಳಿಸಬಹುದಾಗಿದೆ.

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...