ಶ್ರದ್ಧಾ ಭಕ್ತಿಯಿಂದ ಮಾರಿಯ ದರ್ಶನ ಪಡೆದ ಭಕ್ತರು

Source: sonews | By Staff Correspondent | Published on 9th August 2018, 12:22 AM | Coastal News | Don't Miss |

ಭಟ್ಕಳ: ತಾಲೂಕಿನ ಪ್ರಸಿದ್ದ ಮಾರಿಹಬ್ಬವು ಬುಧವಾರದಿಂದ ಆರಂಭಗೊಂಡಿದ್ದು ಭಕ್ತರು ಅತ್ಯಂತ ಶ್ರದ್ಧಾಭಕ್ತಿಯಿಂದ ಮಾರಿಯ ದರ್ಶನ ಪಡದು ಪುನಿತರಾದರು.

ಮೆರವಣೆಗೆಯ ಮೂಲಕ ವಿಶೇಷವಾಗಿ ನಿರ್ಮಿಸಿದ ಮಾರಿಯ ಮೂರ್ತಿಯನ್ನು ಮುಖ್ಯರಸ್ತೆಯಲ್ಲಿರು ಮಾರಿ ಮಂದಿರದಲ್ಲಿ ಪ್ರತಿಸ್ಠಾಪಿಸುವುದುರ ಮೂಲಕ ಅದಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿ ಮಾರಿ ಹಬ್ಬಕ್ಕೆ ಚಾಲನೆ ನೀಡಲಾಯಿತು.

ತಾಲೂಕಿನ ಗ್ರಾಮೀಣ ಭಾಗದ ಸಾವಿರಾಗು ಭಕ್ತರು ಮಾರಿ ಮಂದಿರದಲ್ಲಿ ಪೂಜೆಯನ್ನು ಸಲ್ಲಿಸಿ ಹರಕೆ ಕಾಣಿಕೆಗಳನ್ನು ಅರ್ಪಿಸಿದರು. ಮಹಿಳೆಯರು ಮಕ್ಕಳು  ಮಾರಿ ಗೆ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...