ಭಟ್ಕಳ:ಮೇ 24 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Source: hescom | By Arshad Koppa | Published on 24th May 2017, 9:21 AM | Coastal News | Special Report |

ಭಟ್ಕಳ, ಮೇ ೨೪: ಕುಮಟಾ ಹೊನ್ನಾವರ ನಡುವೆ ಇರುವ 110 kv ವಿದ್ಯುತ್ ಪೂರೈಕೆ ತಂತಿಗಳ ಸುತ್ತಮುತ್ತ ಇರುವ ತಡೆಗಳನ್ನು ನಿವಾರಿಸಿ ಪೂರೈಗೆ ಸುಗಮಗೊಳಿಸುವ ಕಾರ್ಯ ನಡೆಯಲಿದೆ. ಈ ಪ್ರಯುಕ್ತ ಬುಧವಾರ, ಮೇ ೨೪ ರಂದು ಬೆಳಿಗ್ಗೆ ಹನ್ನೊಂದರಿಂದ ಮಧ್ಯಾಹ್ನ ಒಂದು ಘಂಟೆಯವರೆಗೆ ವಿದ್ಯುತ್ ಪೂರೈಕೆ ಇಡಿಯ ಭಟ್ಕಳ ತಾಲ್ಲೂಕಿನಾದ್ಯಂತ ಇರುವುದಿಲ್ಲ.

ಸಾರ್ವಜನಿಕರು ಸಹಕರಿಸುವಂತೆ ಹೆಸ್ಕಾಂ ಮನವಿ ಮಾಡಿಕೊಂಡಿದೆ.
 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...