ಭಟ್ಕಳ: ಗುರುವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Source: so english | By Arshad Koppa | Published on 25th April 2017, 7:59 AM | Coastal News |

ಭಟ್ಕಳ:27.04.2017 ನೇ ಗುರುವಾರದಂದು ಭಟ್ಕಳ ಮುರ್ಡೇಶ್ವರ ನಡುವಣ ಗೌಡರಗದ್ದೆ, ಕಾಯ್ಕಿಣಿ, ವೆಂಕಟಾಪುರ ನದಿ, ಶಿರಾಲಿ ಸುತ್ತಮುತ್ತಲ ಸ್ಥಳಗಳಲ್ಲಿ  33KV ಸ್ಥಾವರದಲ್ಲಿ ರೀಕಂಡಕ್ಟಿಂಗ್ ಕೆಲಸ ನಡೆಯಲಿರುವ ಕಾರಣ ಬೆಳಿಗ್ಗೆ ಒಂಭತ್ತರಿಂದ ಸಂಜೆ ಐದು ಘಂಟೆಯವರೆಗೆ ಇಡಿಯ ಭಟ್ಕಳ ತಾಲ್ಲೂಕಿನಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...