ಭಟ್ಕಳ ಮೂಲದ ವ್ಯಕ್ತಿ ಮಸ್ಕತನಲ್ಲಿ ಆತ್ಮಹತ್ಯೆ

Source: S.O. News Service | By MV Bhatkal | Published on 14th October 2018, 4:30 PM | Coastal News | Don't Miss |

ಭಟ್ಕಳ: ಮೂಲತಃ ತಾಲೂಕಿನ ನಿವಾಸಿಯಾಗಿದ್ದು ಮಸ್ಕತ್ ಸಿಬಾದಲ್ಲಿ ಉದ್ಯೋಗದಲ್ಲಿದ್ದು ಅಲ್ಲಿನ ತನ್ನ ನಿವಾಸದಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. 
ಇಲ್ಲಿನ ಗುಡ್‍ಲಕ್ ರೋಡಿನ ನಿವಾಸಿ ಮಹ್ಮದ್ ಇಸ್ಮಾಹಿಲ್ ಶಿರಾಲಿ (40) ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ಶನಿವಾರದಂದು ತಾನು ವಾಸಿಸುತ್ತಿರುವ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಕಳೆದ 13 ವರ್ಷಗಳಿಂದ ಮಸ್ಕತ್‍ನಲ್ಲಿ ತನ್ನ ಸಹೋದರನ ವಾಚ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಮೃತನಿಗೆ 3 ವರ್ಷದ ಮಗಳಿದ್ದಾಳೆ ಎಂದು ತಿಳಿದು ಬಂದಿದೆ.   

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...