ಭಟ್ಕಳ: ಪುರಸಭೆ ಕಚೇರಿ ಮೇಲೆ ಕಲ್ಲು ತೂರಾಟ, ಪೊಲೀಸರ ಮೇಲೆ ಹಲ್ಲೆ ಪ್ರಕರಣ; ೭ಜನರ ಬಂಧನ

Source: sonews | By Staff Correspondent | Published on 17th September 2017, 11:15 PM | Coastal News | Don't Miss |

ಭಟ್ಕಳ: ಗುರುವಾರದಂದು ಅಂಗಡಿ ಪುರಸಭೆ ಅಂಗಡಿ ತೆರವು ಕಾರ್ಯಚರಣೆ ಸಂಬಂಧಪಟ್ಟಂತೆ ರಾಮಚಂದ್ರ ನಾಯ್ಕ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ನಡೆದ ಸಾರ್ವಜನಿಕರ ಪ್ರತಿಭಟನೆ, ಪುರಸಭೆ ಕಚೇರಿ ಮೇಲೆ ಕಲ್ಲುತೂರಾಟ, ಪೊಲೀಸರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿವಾರ ೭ಮಂದಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಈಶ್ವರ ನಾಯ್ಕ, ಮಾಸ್ತಪ್ಪ ನಾಯ್ಕ, ಶೇಖರ್ ನಾಯ್ಕ, ಜನಾರ್ಧನ ನಾಯ್ಕ, ಶಂಕರ್ ನಾಯ್ಕ, ರಾಜೇಶ್ ನಾಯ್ಕ ಹಾಗೂ ದಯಾನಂದ ದೇವಾಡಿಗ ಎಂದು ಗುರುತಿಸಲಾಗಿದೆ. ಇವರನ್ನು ನ್ಯಾಯಾದೀಶರ ಮನೆಗೆ ಹಾಜರು ಪಡಿಸಿದ್ದು ೧೫ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 
 

Read These Next

ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...

ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ

ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...