ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಶಿಕ್ಷಕರಿಗೆ ಕವನ ರಚನಾ ಸ್ಪರ್ಧೆ

Source: so english | By Arshad Koppa | Published on 31st August 2017, 8:39 AM | Coastal News | Guest Editorial |

ಸಾಹಿತ್ಯ ಪರಿಷತ್ತಿನಿಂದ ಶಿಕ್ಷಕರಿಗೆ ಕವನ ರಚನಾ ಸ್ಪರ್ಧೆ ಭಟ್ಕಳ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗಾಗಿ ಪ್ರತ್ಯೇಕವಾಗಿ ” ಶಿಕ್ಷಕನ ಪಾತ್ರ- ಸವಾಲುಗಳು ” ಎಂಬ ವಿಷಯದ ಚೌಕಟ್ಟಿನಲ್ಲಿ ಕವನ ರಚನಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಾರಣ ಸ್ಪರ್ಧೆಯಲ್ಲಿ ಭಾಗವಹಿಸುವ ಶಿಕ್ಷಕರು ಸೆಪ್ಟೆಂಬರ್ ೩ ನೇ ತಾರೀಖಿನ ಸಂಜೆಯೊಳಗೆ ತಮ್ಮ ಸ್ವರಚಿತ ಕವನವನ್ನು ಕ.ಸಾ.ಪ. ಸಂಘಟನಾ ಕಾರ್ಯದರ್ಶಿ ಪ್ರಕಾಶ್ ಶಿರಾಲಿ ಯವರ ಬಳಿ ತಲುಪಿಸುವುದು.

ಹೆಚ್ಚಿನ ಮಾಹಿತಿಗಾಗಿ
ಪ್ರಕಾಶ್ ಶಿರಾಲಿ, ಸಂಘಟನಾ ಕಾರ್ಯದರ್ಶಿ,ಕ.ಸಾ.ಪ.
ಭಟ್ಕಳ. ದೂರವಾಣಿ:೯೪೪೮೧೮೨೫೭೧ ಹಾಗೂ
ಶ್ರೀಧರ ಶೇಟ್ ಶಿರಾಲಿ
ಗೌರವ ಕೋಶಾಧ್ಯಕ್ಷರು
೯೧೪೧೧೧೧೬೧೧
ಇವರುಗಳನ್ನು ಸಂಪರ್ಕಿಸುವಂತೆ ಕಸಾಪ ಭಟ್ಕಳ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...