ಭಟ್ಕಳ: ವೆಲ್ಫೇರ್ ಆಸ್ಪತ್ರೆಯಲ್ಲಿ ಸುಸಜ್ಜಿತ ಅಂಬ್ಯುಲನ್ಸ್ ಉದ್ಘಾಟನೆ

Source: sonews | By sub editor | Published on 10th October 2018, 11:19 PM | Coastal News | Don't Miss |

ಭಟ್ಕಳ: ವೆಲ್ಫೇರ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನೊಳಗೊಂಡ ಅಂಬ್ಯುಲನ್ಸ್ ವಾಹನವನ್ನು ಆಸ್ಪತ್ರೆಯ ಹಿರಿಯ ನಿದೇರ್ಶಕ ಸೈಯ್ಯದ್ ಹಸನ್ ಬರ್ಮಾವರ್ ಲೊಕಾರ್ಪಣೆ ಗೊಳಿಸಿದರು. 

ರೋಗಿಗಳ ಹಿತದೃಷ್ಟಿಯಿಂದ ಅಂಬ್ಯುಲನ್ಸ್ ವಾಹನದಲ್ಲಿ ಆಧುನಿಕ ಸೌಲಭ್ಯಗಳನ್ನು ಅಳವಡಿಸಲಾಗಿದೆ ಎಂದು ಆಡಳಿತ ಮಂಡಳಿಯ ಸದಸ್ಯರು ಮಾಧ್ಯಮಗಳಿಗೆ ತಿಳಿಸಿದರು. 

ಆಹ್ಮದ್ ಸಯೀದ್ ಜಾಮಿಯಾ ಮಸೀದಿಯ ಇಮಾಮ್ ಮೌಲಾನ ಮುಹಮ್ಮದ್ ಜಾಫರ್ ಫಖ್ಖಿಭಾವ್ ನದ್ವಿಯವರ ಪ್ರಾರ್ಥನೆಯೊಂದಿಗೆ ಉದ್ಘಾಟನೆಗೊಂಡಿತು. 

ಈ ಸಂದರ್ಭದಲ್ಲಿ ಆಸ್ಪತ್ರೆ ಆಡಳಿತ ಮಂಡಳಿಯ ಕಾದಿರ್ ಮೀರಾ ಪಟೇಲ್, ಮೌಲಾನ ಸೈಯ್ಯದ್ ಝುಬೈರ್, ಯೂನೂಸ್ ರುಕ್ನುದ್ದೀನ್‍ಮ ಸಲಾಹುದ್ದೀನ್ ಎಸ್.ಕೆ, ಇಸ್ಮಾಯಿಲ್ ಮೊಹತೇಶಮ್, ಮೌಲಾನ ಸೈಯ್ಯದ್ ಯಾಸಿರ್ ಬರ್ಮಾವರ್ ನದ್ವಿ, ಮೌಲಾನ ಝೀಯಾವುರ್ರಹ್ಮಾನ್ ನದ್ವಿ, ಮತ್ತಿತರರು ಉಪಸ್ಥಿತರಿದ್ದರು. 

Read These Next

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ; ಉರ್ದು ಭಾಷಣದಲ್ಲಿ  ಖುಬೈಬ್ ಆಹ್ಮದ್ ಅಕ್ರಮಿ ದ್ವಿತೀಯಾ

ಭಟ್ಕಳ: ಮೈಸೂರಿನಲ್ಲಿ ಇಂದು ನಡೆದ ರಾಜ್ಯಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಟ್ಕಳದ ಇಸ್ಲಾಮಿ ಆಂಗ್ಲೋ ಉರ್ದು ...

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ; ಉರ್ದು ಭಾಷಣದಲ್ಲಿ  ಖುಬೈಬ್ ಆಹ್ಮದ್ ಅಕ್ರಮಿ ದ್ವಿತೀಯಾ

ಭಟ್ಕಳ: ಮೈಸೂರಿನಲ್ಲಿ ಇಂದು ನಡೆದ ರಾಜ್ಯಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಟ್ಕಳದ ಇಸ್ಲಾಮಿ ಆಂಗ್ಲೋ ಉರ್ದು ...