ಅನಾರೋಗ್ಯದ ಕುರಿತು ಆತಂಕ ಮಹಿಳೆಯಿಂದ ಆತ್ಮಹತ್ಯೆ 

Source: S O News service | By Staff Correspondent | Published on 26th January 2017, 12:24 AM | Coastal News | Incidents | Don't Miss |

ಭಟ್ಕಳ: ತಮ್ಮ ಮಕ್ಕಳ ಅನಾರೋಗ್ಯದ ಕುರಿತು ಆತಂಕಿತಳಾದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಗೈದ  ಘಟನೆ ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ ವ್ಯಾಪ್ತಿಯ ವೆಂಕಟಾಪುರದಲ್ಲಿ ಬುಧವಾರ ನಡೆದಿದೆ.
 
ಈಕೆಗೆ ಇಬ್ಬರು ಮಕ್ಕಳಿದ್ದು, ಮಗ ಅಂಗವಿಕಲನಾಗಿದ್ದರೆ, ಮಗಳು ಬುದ್ದಿಮಾಂದ್ಯತೆಗೆ ಒಳಗಾಗಿದ್ದಳು. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಕೊರಗುತ್ತಿದ್ದ ಮಹಿಳೆ ಮಂಗಳವಾರ ರಾತ್ರಿ ೮.೩೦ ಗಂಟೆಯಿಂದ ಬೆಳಿಗ್ಗೆ ೬ರ ಅವಧಿಯಲ್ಲಿ ಆತ್ಮಹತ್ಯೆ ಕೃತ್ಯ ಎಸಗಿದ್ದಾಳೆ ಎಂದು ತಿಳಿದು ಬಂದಿದೆ. ಮೃತ ಮಹಿಳೆಯನ್ನು ತಾಲೂಕಿನ ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...