ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Source: sonews | By Staff Correspondent | Published on 17th November 2017, 10:52 PM | Coastal News | Don't Miss |

ಭಟ್ಕಳ: ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆಯನ್ನು ಶಿಕ್ಷಕ, ಶಿಕ್ಷಕಿಯರು ಮಕ್ಕಳಿಗೆ ಮನೋರಂಜನಾ ಕಾರ್ಯಕ್ರಮಗಳನ್ನು ನೀಡುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. 
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಆಡಳಿತ ನಿರ್ದೇಶಕಿ ಪುಷ್ಪಲತಾ ಎಂ. ಎಸ್. ಮಾತನಾಡಿ ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸಿದರು. 
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಯೋಜಕರು, ಪ್ರಾಂಶುಪಾಲರು, ಉಪ-ಪ್ರಾಂಶುಪಾಲರು, ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು. 
 

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...