ತಾಲೂಕಾಸ್ಪತ್ರೆ ಪ್ರ.ದ.ಸಹಾಯಕ ಗಂಗಾಧರ್ ನಿಧನ

Source: S O News service | By Staff Correspondent | Published on 18th January 2017, 11:17 PM | Coastal News | Don't Miss |


ಭಟ್ಕಳ: ತಾಲೂಕಾ ಆಸ್ಪತ್ರೆಯಲ್ಲಿ ಕಳೆದ ಕೆಲವು ಸಮಯದಿಂದ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿ. ಗಂಗಾಧರ ಅವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಜ.೧೭ರಂದು ನಿದನರಾದರು. 

ಮೃತರ ನಿದನದ ಸುದ್ದಿ ತಿಳಿಯುತ್ತಲೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಶೋಕ್ ಹಾಗೂ ಸಿಬ್ಬಂದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  ಇಲ್ಲಿನ ತಾಲೂಕಾ ಆಸ್ಪತ್ರೆಯಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ ಶೆಟ್ಟಿ, ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಮೃತರಿಗೆ ಶೃದ್ಧಾಂಜಲಿ ಸಲ್ಲಿಸಿದರು.  

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...