ಜುಲೈ 19. ವಿಪ್ರೋ ಕ್ಯಾಂಪಸ್ ಸಂದರ್ಶನ

Source: sonews | By sub editor | Published on 16th July 2018, 10:54 PM | Coastal News | Don't Miss |

ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ವಿಪ್ರೋ ಕಂಪನಿಯು ಕ್ಯಾಂಪಸ್ ಸಂದರ್ಶನವನ್ನು ಜುಲೈ 19ರಂದು ನಡೆಸಲಾಗುವುದು ಎಂದು ಸಂಸ್ಥೆಯ ಪ್ರಾಚಾರ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

2017 ಹಾಗೂ 2018 ರಲ್ಲಿ ಪದವಿ ಪೂರೈಸಿರುವ ಬಿಸಿಎ ಹಾಗೂ ಬಿ.ಎಸ್.ಸಿ ವಿದ್ಯಾರ್ಥಿಗಳು 19 ಜುಲೈ 2018 ಗುರುವಾರ ಬೆಳಿಗ್ಗೆ 9.00 ಘಂಟೆಗೆ ಹಾಜರಿರಲು ಸೂಚಿಸಲಾಗಿದೆ. 

ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಲು ಆನಲೈನ್ ನೋಂದಣಿ ಕಡ್ಡಾಯವಾಗಿದ್ದು ಹೆಚ್ಚಿನ ಮಾಹಿತಿಗಾಗಿ  ಮೊಬೈಲ್:8971071471 / 9342189755 ಸಂಪರ್ಕಿಸಲು ತಿಳಿಸಿದೆ.
 
Read These Next

ಪಿ.ಯು.ಕಾಲೇಜ್ ಸಹಪಠ್ಯ ಚಟುವಟಿಕೆ; ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಶಿಹಾಬುದ್ದೀನ್ ಪ್ರಥಮ

ಭಟ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡ ತಾಲೂಕಾ ಮಟ್ಟದ ಸಾಂಸ್ಕತಿಕ ಸಹ ಪಠ್ಯೇತರ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ದಿ.ನ್ಯೂ ...

ಪಿ.ಯು.ಕಾಲೇಜ್ ಸಹಪಠ್ಯ ಚಟುವಟಿಕೆ; ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಶಿಹಾಬುದ್ದೀನ್ ಪ್ರಥಮ

ಭಟ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡ ತಾಲೂಕಾ ಮಟ್ಟದ ಸಾಂಸ್ಕತಿಕ ಸಹ ಪಠ್ಯೇತರ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ದಿ.ನ್ಯೂ ...