ಕಸಾಪದಿಂದ ಸಮ್ಮೇಳನಾಧ್ಯಕ್ಷ ಶ್ರೀಧರ ಶೇಟ್ ಅವರಿಗೆ ಅಭಿನಂದನೆ

Source: sonews | By Staff Correspondent | Published on 23rd February 2018, 6:02 PM | Coastal News | Don't Miss |

ಭಟ್ಕಳ: ತಾಲೂಕಾ 9ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ಸಾಹಿತಿ ಶ್ರೀಧರ ಶೇಟ್ ರವರನ್ನು ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಭಿನಂದಿಸಿ ಸಮ್ಮೇಳನಾಧ್ಯಕ್ಷತೆಯನ್ನು ವಹಿಸಿಕೊಳ್ಳುವಂತೆ ಆಹ್ವಾನಿಸಲಾಯಿತು. 

ಕಸಾಪತಾಲೂಕಾಧ್ಯಕ್ಷ ಗಂಗಾಧರ ನಾಯ್ಕಮಾತನಾಡಿ ಜಿಲ್ಲಾಧ್ಯಕ್ಷರ ನಿರ್ದೇಶನದಂತೆ ಈ ಬಾರಿಯ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ತಾವು ಆಯ್ಕೆಯಾಗಿದ್ದೀರಿ. ಸಮ್ಮೇಲನವನ್ನು ಯಶಸ್ವಿಯಾಗಿ ನಡೆಸಿಕೊಡುವಂತೆ ಕೇಳಿಕೊಂಡರಲ್ಲದೇ ತಾಲೂಕಾ ಪರಷತ್ ವತಿಯಿಂದ ಅಭಿನಂದನೆ ಸಲ್ಲಿಸಿದರು. 

ಸಾಹಿತಿ ಶ್ರೀಧರ ಶೇಟ್ ಮಾತನಾಡಿ ಕಸಾಪ ಜಿಲ್ಲಾಘಟಕ ಹಾಗೂ ತಾಲೂಕಾ ಕಸಾಪ ತಾಲೂಕು ಘಟಕ ಈ ಬಾರಿಯ ಸಮ್ಮೇಲನಾಧ್ಯಕ್ಷತೆಯ ಗೌರವವನ್ನು ನೀಡಿರುವುದು ತುಂಬ ಸಂತಸದ ಸಂಗತಿ. ಎಲ್ಲರ ಪ್ರೀತಿ ವಿಶ್ವಾಸಕ್ಕೆ ಮನದಾಳದ ನಮನಗಳನ್ನು ಸಲ್ಲಿಸಿದರು. 

ಈ ಸಂದರ್ಭ ದಲ್ಲಿ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ, ಗೌರವ ಕಾರ್ಯದರ್ಶಿ ಎಂ.ಪಿ.ಬಂಢಾರಿ,ಸಂಘಟನಾ ಕಾರ್ಯದರ್ಶಿ ಪ್ರಕಾಶ ಶಿರಾಲಿ, ಸಂತೋಷ ಆಚಾರ್ಯ, ಸಾಹಿತ್ಯ ಸಮ್ಮೇಲನದ ಸ್ವಾಗತ ಸಮಿತಿಯ ಉಪಾಧ್ಯಕ್ಷ ಸುಭಾಸ ಕೊಪ್ಪಿಕರ,ಸಂಘ ಸಂಸ್ಥೆ ಪ್ರತಿನಿದಿ ವೆಂಕಟೇಶ ನಾಯ್ಕ ಆಸರಕೇರಿ, ಎಮ್.ಎಸ.ನಾಯ್ಕ ಮಣ್ಕುಳಿ,ಕಿಶೋರ ಶೇಟ್, ಶ್ರೀಮತಿ ಹೇಮಲತಾ ಶ್ರೀಧರ ಶೇಟ್, ಶ್ರೀಶಾ ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...