ಕಸಾಪದಿಂದ ಆ.೨೨ರಿಂದ ಪುಸ್ತಕೋತ್ಸವ - ಪುಸ್ತಕ ಪ್ರದರ್ಶನ ಮತ್ತು ಮಾರಾಟ

Source: sonews | By Staff Correspondent | Published on 21st August 2017, 12:01 AM | Coastal News | Don't Miss |

ಭಟ್ಕಳ: ಭಟ್ಕಳ ತಾಲೂಕಾ ಕನ್ನಡ  ಸಾಹಿತ್ಯ ಪರಿಷತ್ತು ಹಾಗೂ ದೀಪಾ ಬುಕ್ ಹೌಸ್ ಪುತ್ತೂರು ಇವರ  ಸಂಯುಕ್ತ ಆಶ್ರಯದಲ್ಲಿ ಆ.೨೨ರ ಮಂಗಳವಾರದಿಂದ ರಿಂದ ಆ.೨೯ರ ಮಂಗಳವಾರದ ತನಕ (ಒಂದು ವಾರದ ಕಾಲ) ನಗರದ ಚೆನ್ನಪಟ್ಟಣ ಹನುಮಂತ ದೇವಸ್ಥಾನದ ಶ್ರೀ ವೀರಾಂಜನೇಯ ಧರ್ಮಛತ್ರದಲ್ಲಿ ಪುಸ್ತಕೋತ್ಸವ - ಪುಸ್ತಕ ಪ್ರದರ್ಶನ ಮತ್ತು ಮಾರಾಟ ಎರ್ಪಡಿಸಲಾಗಿದೆ ಎಂದು ಕ.ಸಾ.ಪ. ಅಧ್ಯಕ್ಷ ಗಂಗಾಧರ ನಾಯ್ಕ ಪ್ರಟಣೆಯಲ್ಲಿ ತಿಳಿಸಿದ್ದಾರೆ. 
ವಿವಿಧ ಲೇಖಕರ ಪುಸ್ತಕಗಳು ಇಲ್ಲಿ ದೊರೆಯುವುದಿದ್ದು ಪುಸ್ತಕಾಸಕ್ತರು ಇದರ ಪ್ರಯೋಜನವನ್ನು ಪಡೆಯಬೇಕು. ಪುಸ್ತಕಗಳನ್ನು ಖರೀಧಿಸಿ ಸಹಕರಿಸಬೇಕು ಎಂದೂ ಕೋರಿದ್ದಾರೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...