ಪ್ರಿತೇಶ ನಾಯ್ಕ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Source: sonews | By Staff Correspondent | Published on 18th November 2017, 5:19 PM | Coastal News | Don't Miss |

ಭಟ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡ ಜಿಲ್ಲಾ ಮಟ್ಟದ ಸಾಂಸ್ಕøತಿಕ ಸಹ ಪಠ್ಯೇತರ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ದಿ. ನ್ಯೂ ಇಂಗ್ಲೀಷ ಪಿ.ಯು. ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಪ್ರಿತೇಶ ನಾಯ್ಕ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.  ಹಾಗೂ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ  ವಿದ್ಯಾರ್ಥಿಯಾದ ಗೌರೀಶ ಹೆಗ್ಡೆ ಜಾನಪದ ಸ್ಪರ್ಧೆಯಲ್ಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ. 

ವಿದ್ಯಾರ್ಥಿಗಳ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುರೇಶ ನಾಯಕ್ ಟ್ರಸ್ಟಿ ಮೆನೇಜರ್  ರಾಜೇಶ ನಾಯಕ್ ಹಾಗೂ ಪ್ರಾಂಶುಪಾಲ ವಿರೇಂದ್ರ ಶಾನಭಾಗ  ಅಭಿನಂದಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...