ರೂರಲ್ ಐಟಿ ಕ್ವಿಝ್; ನ್ಯೂ ಶಮ್ಸ್ ಶಾಲೆಯ ಎರಡು ತಂಡ ಆಯ್ಕೆ

Source: sonews | By Staff Correspondent | Published on 22nd September 2017, 6:58 PM | Coastal News | State News | Don't Miss |

ಭಟ್ಕಳ: ಇಲ್ಲಿನ ಹೆಬಳೆ ಗ್ರಾ.ಪಂ.ವ್ಯಾಪ್ತಿಯ ಸೈಯ್ಯದ್ ಅಲಿ ಕ್ಯಾಂಪಸ್ ನಲ್ಲಿರುವ ಐ.ಸಿ.ಎಸ್.ಇ ಪಠ್ಯಕ್ರಮದ ನ್ಯೂ ಶಮ್ಸ್ ಸ್ಕೂಲ್ ಶಾಲೆಯ ಎರಡು ತಂಡಗಳು ಟಾಟಾ ಕನ್ಸಲ್ಟೆನ್ಸಿ ನಡೆಸುವ ರೂರಲ್ ಐಟಿ ಕ್ವಿಝ್ ಸ್ಪರ್ಧೆಗೆ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

ಶುಕ್ರವಾರ ಕಾರವಾರದಲ್ಲಿ ಜರಗಿದ ಜಿಲ್ಲಾಮಟ್ಟದ ಐಟಿ ಕ್ವಿಝ್ ನಲ್ಲಿ ಭಾಗವಹಿಸಿದ ಶಾಲೆಯ ಮೂರು ತಂಡಗಳ ಪೈಕಿ ಎರಡು ತಂಡಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿವೆ. ಐ.ಟಿ. ಕ್ವಿಝ್ ತಂಡದಲ್ಲಿ ಅಮಾನುಲ್ಲಾ, ಫರ‍್ಹಾನ್, ಉಬಾದಾ, ಆರಿಷ್, ಆಬಿದ್ ಫಾರಖಲಿತ್ ರಿದಾ, ಇದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...