ಸಮಸ್ತ ಮೈಕ್ರೋ ಫೈನಾನ್ಸ್ ನಿಂದ ಉದ್ಯೋಗ ಮೇಳ

Source: S O News service | By Staff Correspondent | Published on 23rd March 2017, 2:48 PM | Coastal News | Don't Miss |

ಭಟ್ಕಳ: ಪ್ರತಿಷ್ಟಿತ ಸಂಸ್ಥೆ "ಸಮಸ್ತಾ ಮೈಕ್ರೋ ಫೈನಾನ್ಸ್" ಭಟ್ಕಳದ ಶ್ರೀ ಗುರು ಸುಧೀಂದ್ರ ಬಿಸಿ‌ಎ ಬಿಬಿ‌ಎ ಕಾಲೇಜಿನಲ್ಲಿ ಮಾರ್ಚ ೨೬ ಭಾನುವಾರ ದಂದು ಉದ್ಯೋಗ ಮೇಳವನ್ನು ಹಮ್ಮಿಕೊಂಡಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ, ಡಿಪ್ಲೊಮಾ, ಡಿಗ್ರೀ ಪದವಿಧರರು ಪಾಲ್ಗೊಳ್ಳಬಹುದಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೀಲ್ಡ್ ವೆಲ್ಫೇರ ಆಪೀಸರ್ ಹುದ್ದೆಯಲ್ಲಿ ಕೆಲಸ ಮಾಡಲು ಆಸಕ್ತರಿರುವ ಯುವಕ / ಯುವತಿಯರು ಸಂಪರ್ಕಿಸಬಹುದು. ಇದಕ್ಕಾಗಿ ನೊಂದಣೆಯು ಅವಶ್ಯಕವಾಗಿದ್ದು ಹೆಚ್ಚಿನ ಮಾಹಿತಿಗಾಗಿ ೮೯೭೧೦೭೧೪೭೧  ಸಂಪರ್ಕಿಸಲು ಕೋರಿದೆ.            
 
Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...