ಐಟಿ ಕ್ವಿಝ್; ಶಮ್ಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Source: sonews | By Staff Correspondent | Published on 22nd September 2017, 7:00 PM | Coastal News | State News | Don't Miss |

ಭಟ್ಕಳ: ಇಲ್ಲಿನ ತರಬಿಯತ್ ಎಜುಕೇಶನ್ ಸೂಸೈಟಿಯ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಧಾರವಾಡದಲ್ಲಿ ಜರಗುವ ಟಾಟಾ ಕನ್ಸಲ್ಟೆನ್ಸಿಯ ರೂರಲ್ ಐಟಿ ಕ್ವಿಝ್ ವಿಭಾಗೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯೋಪಾಧ್ಯಾಯ ಎಂ.ಆರ್.ಮಾನ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ವಿದ್ಯಾರ್ಥಿಗಳಾದ ಕಾಶೀಫಿ ಮತ್ತು ವಲೀದ್ ಆಹಮದ್, ಇಸ್ಮಾಯಿಲ್ ಕಾಕಡೆ, ಬಾಸಿಮ್, ಫಹಿಂ, ಶಾಮ್ವಿಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಕಾಶಿಫಿ ಮತ್ತು ವಲೀದ್ ರ ತಂಡ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದೆ. 
ಶುಕ್ರವಾರ ಬಾಲಮಂದಿರ ಪ್ರೌಢಶಾಲೆಯಲ್ಲಿ ಜಿಲ್ಲಾಮಟ್ಟದ ಐ.ಟಿ.ಕ್ವಿಝ್ ನಡೆಯಿತು. ಇದರಲ್ಲಿ ಜಿಲ್ಲೆಯ ೫೪ ತಂಡಗಳು ಭಾಗವಹಿಸಿದ್ದು ೧೨ ತಂಡಗಳು ವಿಭಾಗೀಯಮಟ್ಟಕ್ಕೆ ಆಯ್ಕೆಯಾಗಿವೆ. 
ಅಬ್ದುಲ್ ಸುಭಾನ್ ನದ್ವಿ ಐ.ಟಿ. ತಂಡದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...