ಶಿರಾಲಿಯ ಸಂಧ್ಯಾ ಗಣಪತಿ ಭಟ್ಟಗೆ ಡಾಕ್ಟರೇಟ್ ಪ್ರಧಾನ

Source: sonews | By Staff Correspondent | Published on 20th February 2018, 10:35 PM | Coastal News | State News | Don't Miss |

ಭಟ್ಕಳ: ಶಿರಾಲಿಯ ಸಂಧ್ಯಾ ಗಣಪತಿ ಭಟ್ಟ ಈಕೆಯು "ಹಣ್ಣು ವಿಜ್ಞಾನ" ದಲ್ಲಿ ಡಾ. ಆರ್. ಎಲ್. ಲಾಲ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಸಂಶೋಧನಾ ಪ್ರಬಂಧ "ರೆಸ್ಪೋನ್ಸ್ ಆಫ್ ಆರ್ಗಾನಿಕ್ ಫೋರ್ಮುಲೇಶನ್ಸ್ ಆನ್ ಯೀಲ್ಡ್ ಎಂಡ್ ಕ್ವಾಲಿಟಿ ಆಫ್ ಲಿಚಿ ಕಲ್ಟಿವರ್ ರೋಸ್‍ಸೆಂಟೆಡ್" ಎನ್ನುವ ಪ್ರಬಂಧಕ್ಕೆ ಗೋವಿಂದ ವಲ್ಲಭ ಪಂತ್ ಯುನಿರ್ವಸಿಟಿ ಉತ್ತರಖಂಡ ಡಾಕ್ಟರೇಟ್ ಪ್ರಧಾನ ಮಾಡಿದೆ. 

ಎಸ್.ಎಸ್.ಎಲ್.ಸಿ.ಯಲ್ಲಿ ಪ್ರಥಮಳಾಗಿದ್ದ ಈಕೆ, ಬಿ.ಎಸ್.ಸಿ. ತೋಟಗಾರಿಕೆಯಲ್ಲಿ ನಾಲ್ಕು ಚಿನ್ನದ ಪದಕ ಗಳಿಸಿದ್ದಳು. ಜ್ಯೂನಿಯರ್ ರಿಸರ್ಚ ಫೆಲೋಶಿಪ್‍ನಲ್ಲಿ ಉನ್ನತ ರ್ಯಾಂಕ್ ಗಳಿಸಿದ್ದ ಈಕೆಯು ಸೀನಿಯರ್ ರಿಸರ್ಚ ಫೆಲೋಶಿಫ್‍ನಲ್ಲಿಯೂ ಕೂಡಾ ರ್ಯಾಂಕ್ ಗಳಿಸಿ ಪಿ.ಎಚ್.ಡಿ. ಪದವಿಯನ್ನು ಗಳಿಸಿರುವುದು ಉತ್ತರ ಕನ್ನಡ ಜಿಲ್ಲೆಗೆ ಹೆಮ್ಮೆಯಾಗಿದೆ. ಎಂ.ಎಸ್ಸಿ. ಓದುತ್ತಿರುವಾಗ  ಮಧ್ಯಪ್ರದೇಶದಲ್ಲಿ ಜರುಗಿದ ರಾಷ್ಟ್ರೀಯ ಮಟ್ಟದ ಎಗ್ರಿ ಯುನಿಫೆಸ್ಟ್‍ನಲ್ಲಿ ಲೈಟ್ ಓಕಲ್ ಸ್ಪರ್ಧೆಯಲ್ಲಿ ಯುನಿವರ್ಸಿಟಿ ಬ್ಲೂ ಆಗಿ ಹೊರಹೊಮ್ಮಿದ್ದು ಪ್ರಸ್ತುತ ಭಟ್ಕಳ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಯಲ್ಲಿ ಸಹಾಯಕ ತೋಟಗಾರಿಕಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ. ಶಿರಾಲಿಯ ಜಿ.ಎಲ್. ಭಟ್ಟ ಹಾಗೂ ಶಿಕ್ಷಕಿ ಮೂಕಾಂಬಿಕಾ ಇವರ ಪುತ್ರಿಯಾಗಿದ್ದಾಳೆ. 


 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...