ರಾಮಕ್ಷೇತ್ರದ ಶ್ರೀಗಳಿಗೆ ಭಟ್ಕಳ ಮುಸ್ಲಿಮರಿಂದ ಫಲಪುಷ್ಪಾ ನೀಡಿ ಸ್ವಾಗತ

Source: sonews | By Staff Correspondent | Published on 5th March 2018, 7:15 PM | Coastal News | State News | Don't Miss |

ಭಟ್ಕಳ: ತಾಲೂಕಿನ ಕರಿಕಲ್‍ನಲ್ಲಿ ನಿರ್ಮಿಸಲಾದ ನೂತನ ಧ್ಯಾನ ಕುಟೀರದ ಉದ್ಘಾಟನೆಯನ್ನು ನರೆವೇರಿಸಲು ಭಟ್ಕಳಕ್ಕೆ ಆಗಮಿಸಿದ ಶ್ರೀರಾಮಕ್ಷೇತ್ರ ಧರ್ಮಸ್ಥಳದ ಸ್ವಾಮಿಜೀಗಳಾದ ಶ್ರೀಭ್ರಹ್ಮಾನಂದ ಸರಸ್ವತಿ ಸ್ವಾಮಿಜಿಗಳನ್ನು ಮಗ್ಗದೂಮ್ ಕಾಲೋನಿಯ ಮುಸ್ಲಿಮ್ ಬಾಂಧವರು ಆದ್ದೂರಿಯಾಗಿ ಸ್ವಾಗತಿಸಿ ಅವರಿಗೆ ಶಾಲು ಹಾಕಿ ಫಲಪುಷ್ಪಾ ನೀಡಿ ಗೌರವಿಸಿದರು. 

ಕರಿಕಲ್ ಗ್ರಾಮಕ್ಕೆ ಹೋಗಬೇಕಾದ ಸ್ವಾಮೀಜಿಗಳು ಮಗ್ದೂಮ್ ಕಾಲೋನಿ ಮಾರ್ಗವಾಗಿ ಹೋಗಬೇಕಾಗಿದ್ದು ಈ ಸಂದರ್ಭದಲ್ಲಿ ಸ್ವಾಮಿಜೀಗಳನ್ನು ಸ್ವಾಗತಿಸಲು ಅಲ್ಲಿನ ಮುಸ್ಲಿಮ್ ಯುಕವ ಸಂಘವಾಗಿರುವ ಶಾಹಿನ್ ಸ್ಪೋರ್ಟ್ ಸೆಂಟರ್ ನ ಸದಸ್ಯರು ಶಾಲು ಹಾಗೂ ಹಾರವನ್ನು ಹಿಡಿದು ನಿಂತುಕೊಂಡಿದ್ದು ಸ್ವಾಮೀಜಿಗಳ ಆಗಮನಕ್ಕ ಸರಿಯಾಗಿ ಅವರನ್ನು ಕಾರಿನಿಂದ ಬರಮಾಡಿಕೊಂಡು ರಸ್ತೆಯಲ್ಲೇ ಶಾಲು ಹಾಗೂ ಫಲಪುಷ್ಪವನ್ನು ನೀಡಿ ಗೌರವಿಸಿದರು. 
ಭಟ್ಕಳದಲ್ಲಿ ಯಾವತ್ತು ಶಾಂತಿ ಸೌಹಾರ್ಧತೆ ಮಾನವೀಯತೆ ನಲೆಸುವ ನಿಟ್ಟಿನಲ್ಲಿ ಇಲ್ಲಿನ ಮುಸ್ಲಿಮ್ ಸಂಘಟನೆಗಳು ಕಾರ್ಯನಿರತವಾಗಿದ್ದು ಹಲವು ಧಾರ್ಮಿಕ, ಸೌಹಾರ್ಧತೆಯ ಕಾರ್ಯಕ್ರಮಗಳನ್ನು ಆಯೋಜಿಸಿ ಹಿಂದೂ-ಮುಸ್ಲಿಮರ ಸೌಹಾರ್ಧತೆಗೆ ಸಾಕ್ಷಿಯಾಗಿದ್ದಾರೆ. ಕಳೆದ ವಾರ ಇದೇ ಸ್ವಾಮಿಜೀಗಳು ಹಲವು ಧರ್ಮಗಳು ಒಂದು ಭಾರತ ಎಂಬ ಸೌಹಾರ್ಧ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮುದಾಯಕ್ಕೆ ಶಾಂತಿಸಹನೆಯ ಪ್ರವಚನೆ ನೀಡಿದ್ದನ್ನು ಸ್ಮರಿಸಬಹುದಾಗಿದೆ. 

ಈ ಸಂದರ್ಭದಲ್ಲಿ ಶಾಹಿನ್ ಸ್ಪೋಟ್ರ್ಸ್ ಸೆಂಟರ್ ಅಧ್ಯಕ್ಷ ಸಮಿಯು ಇತ್ತಲ್, ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದೀಕ್ ಮಟ್ಟಾ, ಉಪಾಧ್ಯಕ್ಷ ಖಯ್ಯುಮ್ ಕೋಲಂಬೋ, ಪ್ರಧಾನ ಕಾರ್ಯದರ್ಶಿ ಮುಬಶ್ಶಿರ್ ಹುಸೇನ್ ಹಲ್ಲಾರೆ, ಶಬ್ಬರ್ ಬಾಕ್ಪಠಾನ್, ಇರ್ಫನ್ ಮೆಡಿಕಲ್, ಇಮ್ಶಾದ್ ಮುಖ್ತಸರ್, ಮೌಲಾನ ಫಾರೂಕ್ ಮುಂತಾದವರು ಉಪಸ್ಥಿತರಿದ್ದರು. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...