ತಂಝೀಮ್ ಸಂಸ್ಥೆಗೆ ಅಚಿವರ್ಸ್ ಆಫ್ ಕರ್ನಾಟಕ ಅವಾರ್ಡ್

Source: sonews | By Staff Correspondent | Published on 3rd October 2018, 6:32 PM | Coastal News | State News | Don't Miss |

ಭಟ್ಕಳ: ಬೆಂಗಳೂರಿನಲ್ಲಿ ವಿಜಯ್ ಕರ್ನಾಟಕ ಆಯೋಜಿಸಿದ್ದ ಭಟ್ಕಳದ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಬಲ ಸಾಮಾಜಿಕ-ರಾಜಕೀಯ ಸಂಸ್ಥೆ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಗೆ ಬುಧವಾರ ಬೆಂಗಳೂರಿನ ಹೋಟೆಲ್ ಶಾಂಗ್ರೀಲಾದಲ್ಲಿ  ಕರ್ನಾಟಕದ ಪ್ರತಿಷ್ಠಿತ 'ಅಚೀವರ್ಸ್ ಆಫ್ ಕರ್ನಾಟಕ' ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

'ದಿ ಟೈಮ್ಸ್ ಗ್ರೂಪ್'ನ ವಿಜಯ್ ಕರ್ನಾಟಕವು ಉತ್ತರ ಕರ್ನಾಟಕಕ್ಕೆ ಅವರ ಅಸಾಧಾರಣ ಮತ್ತು ಅತ್ಯುತ್ತಮ ಕೊಡುಗೆಗಾಗಿ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಗುರುತಿಸಲು ಮತ್ತು ಗೌರವಿಸುವ ಒಂದು ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಉತ್ತರ ಕರ್ನಾಟಕದಿಂದ 39 ಸಂಘಟನೆಗಳನ್ನು ಅತ್ಯುತ್ತಮ ಸಾಮಾಜಿಕ ಸೇವೆಗಳನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ. 

ತಂಝೀಮ್ ಸಂಸ್ಥೆಯ ಉಪಾಧ್ಯಕ್ಷ ಇನಾಯತುಲ್ಲಾ ಶಬಂದರಿ, ಪ್ರಧಾನ ಕಾರ್ಯದರ್ಶಿ ಮೊಹಿಯುದ್ದೀನ್ ಅಲ್ತಾಫ್  ಖರೂರಿ, ಉಪಾಧ್ಯಕ್ಷ ಮೊಹತಿಶಂ ಜಾಫರ್, ಆಡಳಿತಾತ್ಮಕ ಕಾರ್ಯದರ್ಶಿ ಮೌಲಾನಾ ಯಾಸಿರ್ ಬರ್ಮಾವರ್ ಮತ್ತು ಅಷ್ಫಾಕ್ ಕೆಎಂ ಉಪಸ್ಥಿತರಿದ್ದು  ಕರ್ನಾಟಕದ ಉಪಮುಖ್ಯಮಂತ್ರಿ ಡಾ.ಪರಮೇಶ್ವರ ಅವರಿಂದ ಈ ಪ್ರಶಸ್ತಿಯನ್ನು ಪಡೆದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...