ವಿ ಆರ್ ಎಲ್ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ 7 ಜನರಿಗೆ ಗಂಭೀರ ಗಾಯ

Source: sonews | By Staff Correspondent | Published on 7th June 2017, 7:54 PM | Coastal News | State News | Incidents | Don't Miss |

ಭಟ್ಕಳ : ವಿ ಆರ್ ಎಲ್ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ೭ ಜನರಿಗೆ ಗಂಭೀರ ಗಾಯಗೊಂಡ ಘಟನೆ ಭಟ್ಕಳದ ಬೆಳಕೆ ಬಳಿ ನಡೆದಿದೆ.ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಈ ಅಪಘಾತ ನಡೆದಿದ್ದು ಬೆಳಗಾವಿಯಿಂದ ಮಂಗಳೂರುರಿಗೆ ಹೋಗುತ್ತಿದ್ದ ವಿ‌ಆರ್ ಎಲ್ ಸಂಸ್ಥೆಗೆ ಸೇರಿದ ವೋಲ್ವೋ ಬಸ್ ಎಂದು ತಿಳಿದು ಬಂದಿದೆ

ಬಸ್  ಚಾಲಕನ ಗಂಭೀರವಾಗಿ ಗಾಯಗೊಂಡಿದ್ದಾನೆ ಹಾಗೂ ಉಳಿದ ಪ್ರಯಾಣಿಕರು ಗಾಯಾಳುಗಳಾಗಿದ್ದು ಅವರನ್ನು  ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...