ನ್ಯಾಯಾದೀಶರ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ವಕೀಲರಿಂದ ಪ್ರತಿಭಟನೆ

Source: S O News service | By Staff Correspondent | Published on 24th August 2016, 11:05 PM | State News | Don't Miss |

ಚಿಂತಾಮಣಿ:ಭಾರತ ದೇಶದ ಸರ್ವೋಚ್ಚ ನ್ಯಾಯಾಲಯ ಹಾಗೂ   ದೇಶದ ವಿವಿದ ಉಚ್ಚ ನ್ಯಾಯಾಲಯಗಳಲ್ಲಿ   ಅನೇಕ ಜನ ನ್ಯಾಯಾದೀಶರ ಹುದ್ದೆಗಳು ಖಾಲಿ  ಇದ್ದು  ಇದರಿಂದ ಕೋಟ್ಯಾಂತರ ಜನರಿಗೆ ತ್ವರಿತಗತಿಯಲ್ಲಿ ನ್ಯಾಯ ಸಿಗುತ್ತಿಲ್ಲವೆಂದು ದರಿಂದ ಸರ್ಕಾರ ಕೂಡಲೇ ಖಾಲಿ ಇರುವ ನ್ಯಾಯಾದೀಶರ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ವಕೀಲರ ಸಂಘದ ಅಧ್ಯಕ್ಷ ಬೈರಾರೆಡ್ದಿ ಆಗ್ರಹಿಸಿದ್ದಾರೆ.
ದೇಶ ಹಾಗೂ ಹಲವು ರಾಜ್ಯಗಳಲ್ಲಿ ಅನೇಕ ನ್ಯಾಯಾದೀಶರುಗಳು ಹುದ್ದೆಗಳು ಖಾಲಿ ಇದ್ದು ಕೂಡಲೇ ಖಾಲಿ ಇರುವ ನ್ಯಾಯಾದೀಶರ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ  ಚಿಂತಾಮಣಿ ವಕೀಲರ ಸಂಘದಿಂದ ವಕೀಲರು  ನ್ಯಾಯಾಲಯದ ಕಾರ್ಯಕಲಾಪಗಳನ್ನು ಬಹಿಷ್ಕರಿಸಿ ನಗರದ ಮುಖ್ಯ ರಸ್ತೆಗಳಲ್ಲಿ ಪ್ರತಿಬಟನಾ ಮೆರವಣಿಗೆಯನ್ನು ಮಾಡಿ ನಂತರ ತಾಲ್ಲೂಕು ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಬಟನೆ ಮಾಡಿ ತಹಸಿಲ್ದಾರ ಗಂಗಪ್ಪರವರ ಮೂಲಕ ರಾಷ್ಟ್ರಪತಿಗಳಿಗೆ ತಮ್ಮ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು.
ಈ ಪ್ರತಿಭಟನೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಬೈರಾರೆಡ್ಡಿ, ಉಪಾಧ್ಯಕ್ಷ ನಾ. ಶಂಕರ್, ಕಾರ್ಯದರ್ಶಿ ಶಿವಾನಂದ, ಸಹಕಾರ್ಯದರ್ಶಿ ಹರೀಶ್ ಕುಮಾರ್, ಖಜಾಂಚಿ ರಮೇಶ್, ಹಿರಿಯವಕೀಲರಾದ ಸಿ.ಎಂ ಇಬ್ರಾಹಿಂ, ಪ್ರಭಾಕರ್, ಸೇರಿದಂತೆ ಎಲ್ಲಾ ವಕೀಲರು ಪಾಲ್ಗೊಂಡಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...