ರಾಜಶೇಖರ ನಾಯ್ಕಗೆ ಭಗವಾನ್ ಬುದ್ದ ನ್ಯಾಶನಲ್ ಫೆಲೋಶಿಪ್ ಅವಾರ್ಡ

Source: S O News service | By Staff Correspondent | Published on 23rd November 2016, 10:52 PM | Coastal News | State News | National News | Don't Miss |

ಮುಂಡಗೋಡ : ದೆಹಲಿಯ ದಲಿತ ಸಾಹಿತ್ಯ ಅಕಾಡೆಮಿಯವರು ಮುಂಡಗೋಡದ ಪತ್ರಕರ್ತ, ಸಾಹಿತಿ ರಾಜಶೇಖರ ನಾಯ್ಕ ಅವರಿಗೆ ಭಗವಾನ್ ಬುದ್ಧ ನ್ಯಾಶನಲ್ ಫೆಲೋಶಿಪ್ ಅವಾರ್ಡ ನೀಡಿದೆ.
ರಾಜಶೇಖರ ನಾಯ್ಕ ಅವರ ಪತ್ರಿಕಾರಂಗದಲ್ಲಿಯ ಅತ್ಯುತ್ತಮ ಸೇವೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ದೆಹಲಿಯ ದಲಿತ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಡಿಸೆಂಬರ್ ೧೧-೧೨ರಂದು ದೆಹಲಿಯ ಪಂಚಶೀಲಾ ಆಶ್ರಮದಲ್ಲಿ ನಡೆಯುವ ೩೨ನೇ ರಾಷ್ಟ್ರೀಯ ದಲಿತ ಬರಹಗಾರರ ವಿಚಾರಗೋಷ್ಟಿಯಲ್ಲಿ ರಾಜಶೇಖರ ನಾಯ್ಕ ಅವರಿಗೆ ಈ ಪ್ರಶಸ್ತಿ ನೀಡಲಾಗುವುದು ಎಂದು ದೆಹಲಿಯ ದಲಿತ ಸಾಹಿತ್ಯ ಅಕಾಡೆಮಿಯ ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಪಿ.ಸುಮನಾಕ್ಷರ ತಿಳಿಸಿದ್ದಾರೆ.  


 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...