ಬೇಲಿಗದ್ದೆ ತೆರದ ಬಾವಿಯಲ್ಲಿ ಅನುಮಾಸ್ಪದ ರೀತಿಯಲ್ಲಿ ಮೃತ ದೇಹ ಪತ್ತೆ

Source: sonews | By sub editor | Published on 4th September 2018, 10:36 PM | Coastal News | Don't Miss |

ಭಟ್ಕಳ: ಅ.30ರಂದು ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಸೋಮವಾರ ಬೇಲಿಗದ್ದೆ 2ನೆ ಕ್ರಾಸ್ ನ ಅರಣ್ಯ ಜಾಗದ ತೆರೆದ ಬಾವಿಯೊಂದರಲ್ಲಿ ಅನುಮಾಸ್ಪದ ರೀತಿಯಲ್ಲಿ ದೊರೆತಿದ್ದು ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಶಂಕೆ ಕುಟುಂಬದ ಸದಸ್ಯರು ವ್ಯಕ್ತಪಡಿಸುತ್ತಿದ್ದಾರೆ.

ಮೃತ ವೈಕ್ತಿಯನ್ನು ಹೆಬಳೆ ಪಂಚಾಯತ್ ವ್ಯಾಪ್ತಿಯ ಹನೀಫಾಬಾದ್ ತಹಲಾ ಪಳ್ಳಿ ಹತ್ತಿರದ ನಿವಾಸಿ ರಿಝ್ವಾನ್ ಜಲೀಲ್ ಸಾಬ್ ಅತ್ತಾರ್(46) ಎಂದು ಗುರುತಿಸಲಾಗಿದೆ. 
ಅ.27ರಂದು ಮಗಳ ಮದುವೆ ಮಾಡಿ ಮಾಡಿದ ಸಾಲವನ್ನಲ್ಲಾ ತೀರಿಸಿ ಅಗಸ್ಟ್ 30 ರಂದು ಮನೆಯಿಂದ ಕಾಣೆಯಾಗಿದ್ದ ರಿಝ್ವಾನ್ ಜಲೀಲ್ ಸಾಬ್ ಅತ್ತಾರ್(46) ಎಂಬ ವ್ಯಕ್ತಿಯ ಮೃತದೇಹ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿರುವ ತೆರದ ಬಾವಿಯಲ್ಲಿ ಪತ್ತೆಯಾಗಿರುವುದು ಹಲವು ಸಂಶಯಗಳಿಗೆ ಎಡೆಮಾಡಿದಂತಾಗಿದೆ. ಈ ಕುರಿತಂತೆ ಸೆ.1 ರಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಈ ಮಧ್ಯೆ ಕಾಣೆಯಾದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. 
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡಿದ್ದಾರೆ. 
 

Read These Next

ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ

ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...

ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ

ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...

ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅರಣ್ಯ ಪರಿಸ್ಥಿತಿ ಕುರಿತ ರಾಜ್ಯ ಮಟ್ಟದ ವಿಚಾರ ಸಂಕೀರಣ

ಭಟ್ಕಳ: ಪರಿಸರ ಪರಿಸ್ಥಿತಿ, ಸಂರಕ್ಷಣೆ, ಸವಾಲು ಹಾಗೂ ಪರಿಹಾರದ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಿಂದ ಜನರು ತಮ್ಮಲ್ಲಿನ ಪರಿಸರದ ...