ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗೆ ಸುಪ್ರೀಮ್ ನಿಂದ ಸಮನ್ಸ್

Source: sonews | By Staff Correspondent | Published on 29th August 2018, 11:49 PM | National News | Don't Miss |

ಕೋಲ್ಕತಾ: ತೃಣಮೂಲ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರು ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.28ರಂದು ತನ್ನೆದುರು ಹಾಜರಾಗುವಂತೆ ಆದೇಶಿಸಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಸ್ಥಳೀಯ ನ್ಯಾಯಾಲಯವು ಬುಧವಾರ ಸಮನ್ಸ್ ಹೊರಡಿಸಿದೆ.

ಆ.11ರಂದು ಕೋಲ್ಕತಾದಲ್ಲಿ ಬಹಿರಂಗ ಸಭೆಯಲ್ಲಿ ಶಾ ಅವರು ತನ್ನ ವಿರುದ್ಧ ಅವಮಾನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ತೃಣಮೂಲ ಸಂಸದರೂ ಆಗಿರುವ ಬ್ಯಾನರ್ಜಿ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...