ಧಾರವಾಡ: ಎಸ್.ಎಸ್.ಎಲ್.ಸಿ ಪರೀಕ್ಷೆ; ನಕಲು ಮಾಡುತ್ತಿದ್ದ ೭ ವಿದ್ಯಾರ್ಥಿಗಳು ಡಿಬಾರ್

Source: sonews | By Staff Correspondent | Published on 23rd March 2018, 10:43 PM | State News | Don't Miss |

ಧಾರವಾಡ : ಶುಕ್ರವಾರ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಕಲು ಎಸಗಿದ 7 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ.

ನಕಲು ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಧಾರವಾಡ ಜಿಲ್ಲೆಯ 6 ವಿದ್ಯಾರ್ಥಿಗಳು ಹಾಗೂ ಬಾಗಲಕೋಟ ಜಿಲ್ಲೆಯ ಒಬ್ಬ ವಿದ್ಯಾರ್ಥಿಯನ್ನು ಪರೀಕ್ಷೆ ಬರೆಯದಂತೆ ಅನರ್ಹಗೊಳಿಸಲಾಗಿದೆ ಎಂದರು. ಬೆಳಗಾವಿ ವಿಭಾಗದ ವಿಜಯಪೂರ, ಬಾಗಲಕೋಟ, ಬೆಳಗಾವಿ, ಉತ್ತರಕನ್ನಡ, ಧಾರವಾಡ, ಹಾವೇರಿ, ಹಾಗೂ ಗದಗ ಕಂದಾಯ ಜಿಲ್ಲೆಗಳು ಮತ್ತು ಶಿರಸಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡ 2,13,057 ವಿದ್ಯಾರ್ಥಿಗಳ ಪೈಕಿ ಪರೀಕ್ಷೆಯ ಮೊದಲ ದಿನ 1,08711 ಬಾಲಕರು ಮತ್ತು 98,582 ಬಾಲಕಿಯರು ಸೇರಿದಂತೆ ಒಟ್ಟು 2,07293 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 3865 ಬಾಲಕರು ಹಾಗೂ 1899 ಬಾಲಕಿಯರು ಸೇರಿ ಒಟ್ಟು 5764 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಉಳಿದ್ದಾರೆ ಎಂದು ಅವರು ವಿವರಿಸಿದ್ದಾರೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...