ಅ. 9  ರಂದು ಜಿಲ್ಲಾ ಮಟ್ಟದ ಪ್ರೌಢಶಾಲೆ ವಿದ್ಯಾರ್ಥಿಗಳ ಕ್ರೀಡಾಕೂಟ

Source: sonews | By Staff Correspondent | Published on 3rd October 2018, 5:23 PM | Coastal News | Don't Miss |

ಕಾರವಾರ: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ , ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕಾರವಾರ  ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ 9 ರಂದು ಬೆಳಿಗ್ಗೆ 9.30ಕ್ಕೆ ನಗರದ ಮಾಲಾದೇವಿ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ  ಪ್ರೌಢ ಶಾಲೆ ವಿದ್ಯಾರ್ಥಿಗಳ ಕ್ರೀಡಾಕೂಟ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕ್ರೀಡಾಕೂಟಕ್ಕೆ ಚಾಲನೆ ನೀಡುವರು. ಶಾಸಕಿ ರೂಪಾಲಿ ನಾಯ್ಕ ಅದ್ಯಕ್ಷತೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹಾಗೂ ಇನ್ನಿತರ ಗಣ್ಯ ವ್ಕ್ಯಕ್ತಿಗಳು ಉಪಸ್ಥಿತರಿರುವರು
 

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...