ಹೊನ್ನಾವರ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

Source: sonews | By Staff Correspondent | Published on 9th October 2018, 10:46 PM | Coastal News | Don't Miss |

ಕಾರವಾರ  : ಹೊನ್ನಾವರ ಉಪವಿಭಾಗ ವ್ಯಾಪ್ತಿಯ, 110ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕೆಲಸದ ನಿಮಿತ್ತ ಹೊನ್ನಾವರ ಪಟ್ಟಣ ಹಾಗೂ ಕರ್ಕಿ, ಹಳದಿಪುರ ಗ್ರಾಮ ವ್ಯಾಪ್ತಿಯಲ್ಲಿ ಅಕ್ಟೋಬರ 10 ಬುಧವಾರದಂದು ಬೆಳಗ್ಗೆ 10.30ರಿಂದ ಮದ್ಯಾಹ್ನ 3ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಟೆಂಡರ ಆಹ್ವಾನ
ಕಾರವಾರ  : ಶಿರಸಿ ತಾಲೂಕು ಪಂಚಾಯತ್‍ಗೆ ಹೊರಗುತ್ತಿಗೆ ಆಧಾರದ ಮೇಲೆ ಮಾನವಸೇವೆ ಒದಗಿಸುವ ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ನಮೂನೆಯನ್ನು ತಾಲೂಕು ಪಂಚಾಯತ್ ಕಾರ್ಯಾಲಯದಿಂದ ಪಡೆದು ಅಕ್ಟೋಬರ 31 ರೊಳಗೆ ಭರ್ತಿ ಮಾಡಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಿರಸಿ ತಾಲೂಕು ಪಂಚಾಯತ್ ಕಚೇರಿ, ದೂರವಾಣಿ ಸಂಖ್ಯೆ 08384-226421 ಸಂಪರ್ಕಿಸಬಹುದಾಗಿರುತ್ತದೆ.
 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...