ಮಾ.೨೧ ರಿಂದ ಎ.೪ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ

Source: sonews | By Staff Correspondent | Published on 13th December 2018, 10:22 PM | State News | Don't Miss |

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ಅವಧಿಯ ಎಸೆಸೆಲ್ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು, 2019 ಮಾರ್ಚ್ 21 ರಿಂದ ಎ.4ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದೆ.

ವೇಳಾಪಟ್ಟಿ ವಿವರ:

ಮಾ.21: ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ತಮಿಳು, ಉರ್ದು, ಮರಾಠಿ, ಸಂಸ್ಕೃತ(ಪ್ರಥಮ ಭಾಷೆ)

ಮಾ.23: ಕೋರ್ ಸಬ್ಜೆಕ್ಟ್ ಅಥವಾ ಎಕನಾಮಿಕ್ಸ್

ಮಾ.25: ಗಣಿತ ಅಥವಾ ಸಮಾಜ

ಮಾ.27: ಇಂಗ್ಲಿಷ್ ಅಥವಾ ಕನ್ನಡ(ದ್ವಿತೀಯ ಭಾಷೆ)

ಮಾ.29: ಕೋರ್ ಸಬ್ಜೆಕ್ಟ್ ಸಮಾಜ ವಿಜ್ಞಾನ

ಎ.2: ಕೋರ್ ಸಬ್ಜೆಕ್ಟ್ ವಿಜ್ಞಾನ ಅಥವಾ ರಾಜಕೀಯಶಾಸ್ತ್ರ, ಕರ್ನಾಟಕ ಮತ್ತು ಹಿಂದೂಸ್ಥಾನಿ ಮ್ಯೂಸಿಕ್

ಎ.4: ಹಿಂದಿ, ಕನ್ನಡ, ಇಂಗ್ಲಿಷ್, ಸಂಸ್ಕೃತ, ಅರೇಬಿಕ್, ಉರ್ದು, ಕೊಂಕಣಿ, ತುಳು(ತೃತೀಯ ಭಾಷೆ)

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...