ಶ್ರೀ ಗುರು ಸುಧೀಂದ್ರ ಬಿ.ಕಾಂ ಕಾಲೇಜು ವಿದ್ಯಾರ್ಥಿಗಳ 99.35 ಫಲಿತಾಂಶ.

Source: Press release | By I.G. Bhatkali | Published on 12th June 2018, 6:48 PM | Coastal News | Don't Miss |

ಭಟ್ಕಳ:  ಎಪ್ರಿಲ್ 2018 ರಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯದ ಬಿ.ಕಾಂ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಬಿ.ಕಾಂ ಕಾಲೇಜು ವಿದ್ಯಾರ್ಥಿಗಳು ಶೇ. 99.35% ಫಲಿತಾಂಶಪಡೆದು ಸಾಧನೆಗೈದಿದ್ದಾರೆ.

ವಿನುತಾ ನಾಯ್ಕ ಶೇ.97.7, ವಿಶಾಲಾಕ್ಷಿ ನಾಯ್ಕ ಶೇ.96, ಮೇಘಾ ನಾಯಕ ಶೇ.95 ಪಡೆದು ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿರುತ್ತಾರೆ. 32 ವಿದ್ಯಾರ್ಥಿಗಳು ಕೊಸ್ಟ ಅಕೌಂಟಿಂಗ್, ಇನ್‍ಕಂ ಟ್ಯಾಕ್ಸ, ಬ್ಯುಸಿನೆಸ್ ಲಾ ವಿಷಯಗಳಲ್ಲಿ 100 ಅಂಕಗಳನ್ನು ಪಡೆದಿರುತ್ತಾರೆ. ಇವರ ಸಾಧನೆಯನ್ನು ಆಡಳಿತಮಂಡಳಿಯವರು, ಪ್ರಾಚಾರ್ಯರು, ಅಧ್ಯಾಪಕರು ಅಭಿನಂದಿಸಿದ್ದಾರೆ.

Read These Next

ಪಟ್ಟಣದವಾಸಿಗಳೆ ಎಚ್ಚರ  ಬೀದಿಯಲ್ಲಿ ಬೌ ಬೌ ಸದ್ದು ಎಚ್ಚರ ತಪ್ಪಿದರೂ ನಾಯಿ ಕಡಿತ. ಕೈಕಟ್ಟಿ ಕುಳಿತಿರುವ ಪುರಸಭೆ ಅಧಿಕಾರಿಗಳು

ಶ್ರೀನಿವಾಸಪುರ: ಪಟ್ಟಣದವಾಸಿಗಳೆ ಎಚ್ಚರ  ಪಟ್ಟಣದ ಹಾದಿ ಬೀದಿಯಲ್ಲಿ ಈಗ ಬೌ ಬೌ ಸದ್ದು. ಸ್ವಲ್ಪ ಎಚ್ಚರ ತಪ್ಪಿದರೂ ನಾಯಿ ಕಡಿತ ...

ಗೊಂದಲ ನಿವಾರಿಸಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಹಿಜುವನಹಳ್ಳಿ ಗ್ರಾಮಸ್ಥರ ಮನವಿ

ಹಿಜುವನಹಳ್ಳಿ ಗ್ರಾಮದಲ್ಲಿ ಸುಮಾರು 130 ಮನೆಗಳು ಇದ್ದು, 600ಕ್ಕೂ ಹೆಚ್ಚು ಜನ ವಾಸಿಸುತ್ತಿದ್ದಾರೆ, ನೂರಾರು ವರ್ಷಗಳಿಂದ ಯಾರ ನಡುವೆಯೂ ...