ಫ್ಯಾನ್ಸಿ ಡ್ರೆಸ್ ಸ್ಪರ್ಧೆಯಲ್ಲಿ ಪ್ರತೀತ ಕಿಣಿ ಪ್ರಥಮ

Source: sonews | By Staff Correspondent | Published on 19th December 2018, 5:39 PM | Coastal News | Don't Miss |

ಭಟ್ಕಳ: ಇಲ್ಲಿನ  ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ನಡೆದ  ಕಿರಿಯರ ವಿಭಾಗದ  ಫ್ಯಾನ್ಸಿ ಡ್ರೆಸ್ (ಮೋಹಕ ಉಡುಗೆ)  ಸ್ಪರ್ಧೆಯಲ್ಲಿ  ಪ್ರತೀತ ರಾಮಚಂದ್ರ ಕಿಣಿ ಪ್ರಥಮ ಸ್ಥಾನ ಪಡೆದಿದ್ದಾನೆ. 
    
ಇಲ್ಲಿನ ವಿದ್ಯಾಂಜಲಿ ಪಬ್ಲಿಕ ಸ್ಕೂಲಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಪ್ರಾಂಶುಪಾಲ ಜ್ಯೋತಿಶ ಎಮ್ ಚಾಲನೆ ನೀಡಿ ಮಾತನಾಡಿ. ಪುಟಾಣಿ ವಿದ್ಯಾರ್ಥಿಗಳ ಹಾವಭಾವವೆ ಸುಂದರ. ಮೋಹಕ ಉಡುಗೆಗಳಿಂದ ಅವರ ಭಾಗವಹಿಸುವಕೆ ಮನಸ್ಸಿಗೆ ಮುದ ನೀಡುತ್ತದೆ. ಅವರ ಪಾಲಕರಲ್ಲೂ ತಮ್ಮ ಮಕ್ಕಳ ಪ್ರತಿಭೆ ನೋಡುವ ಕಾತುರತೆ ಎದ್ದು ಕಾಣುತ್ತಿದೆ. ಪುಟಾಣಿಗಳಿಗೆ ಸಿಂಗರಿಸಿ ಸಭೆಯಲ್ಲಿ ಪ್ರಸ್ತುತ ಪಡಿಸುವ ಪರಿ ಸುಂದರ ಎಂದರು.
 
ಮೋಹಕ ಉಡುಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಶ್ರೀವತ್ಸ ಅಡಿಗ ಹಾಗೂ ದನ್ವಿನ್ ಪಡೆದರೆ ತೃತೀಯ ಸ್ಥಾನವನ್ನು ಅನಮೋಲ್ ಭಟ್ ಪಡೆದರು. 

ಶ್ರೀಗುರು ಸುಧೀಂದ್ರ ಕಾಲೇಜಿನ ಉಪನ್ಯಾಸಕಿಯರಾದ ವಂದನಾ ಡಿಸೋಜಾ, ವಿನುತಾ ನಾಯ್ಕ ತೀರ್ಪುಗಾರರಾಗಿದ್ದರು.  

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...