50 ಸಾವಿರ ರೂ ಮೌಲ್ಯದ ಚಿನ್ನಾಭರಣ ಕಳುವು

Source: sonews | By sub editor | Published on 7th November 2018, 11:59 PM | Coastal News | Don't Miss |

ಮುಂಡಗೋಡ : ತಾಲೂಕಿನ ಉಗ್ಗಿನಕೇರಿ ಗ್ರಾಮದಲ್ಲಿ ಮನೆಯ ಹಿಂಬಾಗಿಲಿನಂದ ಪ್ರವೇಶಿಸಿ ಕಳ್ಳರು ತಮ್ಮ ಕೈ ಚಳಕ ತೋರಿಸಿ ಸುಮಾರು 50ಸಾವಿರ ರೂ ಮೌಲ್ಯದ ಚಿನ್ನಾಭರಣಗಳನ್ನು ಕದ್ದುಕೊಂಡು ಹೋದ ಘಟನೆ ನಡೆದಿದೆ.

ಮಂಗಳವಾರ ಮಧ್ಯರಾತ್ರಿ ಸುಮಾರು 3 ಗಂಟೆಗೆ ಕಳ್ಳರು ಮನೆಯ ಹಿಂದಿನ ಬಾಗಿಲಿನ ಚೀಲಕವನ್ನು ತೆಗೆದು ಮನೆಯ ಒಳಗಡೆ ಪ್ರವೇಶಿಸಿ ದೇವರ ಕೋಣೆಯ ಅಲ್ಮೇರಾದದಲ್ಲಿಯ ಚಿನ್ನಾಭರಣ ಕದ್ದುಕೊಂಡು ಹೋಗಿದ್ದಾರೆ.  ಈ ಕುರಿತು ಮನೆಯ ಮಾಲಿಕಳಾದ ಸುವರ್ಣ ಗುರುಶಾಂತಯ್ಯ ಹಿರೇಮಠ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ
 

Read These Next

ಭಟ್ಕಳದಲ್ಲಿ ಹೆದ್ದಾರಿಗೆ ಮತ್ತೆ ಹೊಸ ರೂಪ ನೀಡಿದ ಪ್ರಾಧಿಕಾರ, ಫ್ಲೈ ಓವರ್ರೂ ಇಲ್ಲ, ಅಂಡರ್ ಪಾಸೂ ಇಲ್ಲ; 30ಮೀ.ಗೆ ಸೀಮಿತ

ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣ ಕಾಮಗಾರಿಗೆ ವೇಗ ದೊರಕಿರುವಂತೆಯೇ, ಭಟ್ಕಳ ಶಹರ ವ್ಯಾಪ್ತಿಯಲ್ಲಿ ನೂತನ ಹೆದ್ದಾರಿ ನಿರ್ಮಾಣಕ್ಕೆ ...